ಸರ್ಕಾರಿ ವೈದ್ಯರು ಖಾಸಗಿ ಕಂಪನಿ ಔಷಧಿ ಬರೆದರೆ ಕ್ರಮ; ಆರೋಗ್ಯ ಸಚಿವ ಡಾ ಸುಧಾಕರ್

ಜನ್ ಔಷಧ ಉತ್ತಮ ಗುಣಮಟ್ಟ ಹೊಂದಿದೆ. ಅತ್ಯಂತ ಕಡಿಮೆ ದರದಲ್ಲಿ ಸಿಗುತ್ತಿದೆ. ಕೆಲವರು ಮಾತ್ರ ಇದನ್ನು ಬಳಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮ ಮಟ್ಟಕ್ಕೆ ಜನ್ ಔಷಧವನ್ನು ತೆಗೆದುಕೊಂಡು ಹೋಗಲಾಗುವುದು.

ಸರ್ಕಾರಿ ವೈದ್ಯರು ಖಾಸಗಿ ಕಂಪನಿ ಔಷಧಿ ಬರೆದರೆ ಕ್ರಮ; ಆರೋಗ್ಯ ಸಚಿವ ಡಾ ಸುಧಾಕರ್
ಆರೋಗ್ಯ ಸಚಿವ ಡಾ ಸುಧಾಕರ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Mar 07, 2022 | 3:50 PM

ಮೈಸೂರು: ರಾಜ್ಯದಲ್ಲಿ ಜನ್‌ ಔಷಧಿ (Genetic medicine)  ಬಳಸುವಂತೆ ಆರೋಗ್ಯ ಸಚಿವರು ಮನವಿ ಮಾಡಿಕೊಂಡಿದ್ದು, ಸರ್ಕಾರಿ ವೈದ್ಯರು ಔಷಧಿ ಸೂಚಿಸುವಾಗ ಖಾಸಗಿ ಕಂಪನಿ ಹೆಸರು ಉಲ್ಲೇಖಿಸಿ ಬರೆದರೆ ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರಿನಲ್ಲಿ ಆರೋಗ್ಯ ಸಚಿವ ಡಾ ಸುಧಾಕರ್ ಹೇಳಿಕೆ ನೀಡಿದ್ದಾರೆ. ಜನ್ ಔಷಧ ಉತ್ತಮ ಗುಣಮಟ್ಟ ಹೊಂದಿದೆ. ಅತ್ಯಂತ ಕಡಿಮೆ ದರದಲ್ಲಿ ಸಿಗುತ್ತಿದೆ. ಕೆಲವರು ಮಾತ್ರ ಇದನ್ನು ಬಳಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮ ಮಟ್ಟಕ್ಕೆ ಜನ್ ಔಷಧವನ್ನು ತೆಗೆದುಕೊಂಡು ಹೋಗಲಾಗುವುದು. ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೂ ಲಭ್ಯವಿರುವಂತೆ ನೋಡಿಕೊಳ್ಳಲಾಗುವುದು. ಸದ್ಯ ಜನ್ ಔಷಧ ಬಳಕೆಯಲ್ಲಿ ಕರ್ನಾಟಕ ದೇಶದಲ್ಲಿ ಮೂರನೆ ಸ್ಥಾನದಲ್ಲಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕೇಂದ್ರ ತೆರೆಯಲಾಗುವುದು. ಕೆಲವರಿಗೆ ಧರಿಸಲು ಬ್ರಾಂಡೆಡ್ ಬಟ್ಟೆಯೇ ಬೇಕು ಅಂತಹವರು ಬೇರೆ ಬ್ರಾಂಡ್ ಔಷಧಿ ಖರೀದಿ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ‌ ಸ್ವ- ಸಹಾಯ ಸಂಸ್ಥೆಗಳು ತಯಾರಿಸಿರುವ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ನಡೆಯುತ್ತಿರುವ ಮೇಳವನ್ನು ಸಿಎಂ ಬೊಮ್ಮಾಯಿ ಚಾಲನೆ ನೀಡಿದರು. ಇಂದಿನಿಂದ ಮೂರು ದಿನಗಳ ಕಾಲ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ. ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಮೇಳ ಆಯೋಜನೆ ಮೇಳದಲ್ಲಿ ಇಲಕಲ್ಲ ರೇಶ್ಮೆ ಸೀರೆ, ಗ್ರಾಮೀಣ ಭಾಗದ ಅಹಾರೋತ್ಪನ್ನಗಳು, ಕರಕುಶಲ ವಸ್ತುಗಳು, ಚನ್ನಪಟ್ಟಣ ಗೊಂಬೆ ಸಾಮಗ್ರಿಗಳು ಗಮನ ಸೆಳೆಯುತ್ತಿದೆ.

ಇದನ್ನೂ ಓದಿ:

ಚಿರಂಜೀವಿ ಸಿನಿಮಾ ಪ್ರೇರಣೆಯಿಂದ ಉಕ್ರೇನ್​ನಲ್ಲಿ ಪ್ರಾಣಿಗಳ ಸಾಕುತ್ತಿರುವ ಹೈದರಾಬಾದ್ ವೈದ್ಯ ಜಪ್ಪಯ್ಯ ಅಂದರೂ ವಾಪಸ್​ ಬರೋಲ್ವಂತೆ!

ಎತ್ತಿನಹೊಳೆ ಯೋಜನೆ ಜಾರಿಯಾದರೆ ನೇಣು ಹಾಕಿಕೊಳ್ಳುವೆ; ವಿಧಾನಪರಿಷತ್ತಿನಲ್ಲಿ JDS ಸದಸ್ಯ ಭೋಜೇಗೌಡ ಸವಾಲ್

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ