ಸುತ್ತೂರು, ಆದಿಚುಂಚನಗಿರಿ ಮಠಕ್ಕೆ ಅನರ್ಹ ತ್ರಿಮೂರ್ತಿಗಳು ದೌಡು!

ಬೆಂಗಳೂರು: ಅನರ್ಹ ಶಾಸಕರು ಬಿಜೆಪಿ ಅಭ್ಯರ್ಥಿಗಳಾಗುತ್ತಿದ್ದಂತೆಯೇ ಪ್ರಮುಖ ಮಠಗಳತ್ತ ದೌಡಾಯಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಮುನ್ನ ಅನರ್ಹ ಶಾಸಕರಾದ ಎಸ್. ಟಿ. ಸೋಮಶೇಖರ್ ಮತ್ತು ಭೈರತಿ ಬಸವರಾಜ್ ಸುತ್ತೂರು ಮಠ ಮತ್ತು ಆದಿಚುಂಚನಗಿರಿ ಮಠಗಳಿಗೆ ಇಂದು ಬೆಳಗ್ಗೆ ಭೇಟಿ ನೀಡಿ, ಪೀಠಾಧ್ಯಕ್ಷರ ಆಶೀರ್ವಚನ ಪಡೆದರು. ಅವರಿಗೆ ರಾಜರಾಜೇಶ್ವರಿ ನಗರ ಕ್ಷೇತ್ರದ ಅನರ್ಹ ಶಾಸಕ ಮುನಿರತ್ನ ಸಾಥ್​ ನೀಡಿದ್ದಾರೆ. ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸೋಮಶೇಖರ್ ಮತ್ತು ಕೆ.ಆರ್. ಪುರಂ ಅಭ್ಯರ್ಥಿಯಾಗಿ ಭೈರತಿ ಬಸವರಾಜ್ ನಾಮಪತ್ರ ಸಲ್ಲಿಸಲು ಸಜ್ಜಾಗಿದ್ದಾರೆ. ಸುತ್ತೂರು […]

ಸುತ್ತೂರು, ಆದಿಚುಂಚನಗಿರಿ ಮಠಕ್ಕೆ ಅನರ್ಹ ತ್ರಿಮೂರ್ತಿಗಳು ದೌಡು!
Follow us
ಸಾಧು ಶ್ರೀನಾಥ್​
|

Updated on:Nov 16, 2019 | 2:40 PM

ಬೆಂಗಳೂರು: ಅನರ್ಹ ಶಾಸಕರು ಬಿಜೆಪಿ ಅಭ್ಯರ್ಥಿಗಳಾಗುತ್ತಿದ್ದಂತೆಯೇ ಪ್ರಮುಖ ಮಠಗಳತ್ತ ದೌಡಾಯಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಮುನ್ನ ಅನರ್ಹ ಶಾಸಕರಾದ ಎಸ್. ಟಿ. ಸೋಮಶೇಖರ್ ಮತ್ತು ಭೈರತಿ ಬಸವರಾಜ್ ಸುತ್ತೂರು ಮಠ ಮತ್ತು ಆದಿಚುಂಚನಗಿರಿ ಮಠಗಳಿಗೆ ಇಂದು ಬೆಳಗ್ಗೆ ಭೇಟಿ ನೀಡಿ, ಪೀಠಾಧ್ಯಕ್ಷರ ಆಶೀರ್ವಚನ ಪಡೆದರು.

ಅವರಿಗೆ ರಾಜರಾಜೇಶ್ವರಿ ನಗರ ಕ್ಷೇತ್ರದ ಅನರ್ಹ ಶಾಸಕ ಮುನಿರತ್ನ ಸಾಥ್​ ನೀಡಿದ್ದಾರೆ. ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸೋಮಶೇಖರ್ ಮತ್ತು ಕೆ.ಆರ್. ಪುರಂ ಅಭ್ಯರ್ಥಿಯಾಗಿ ಭೈರತಿ ಬಸವರಾಜ್ ನಾಮಪತ್ರ ಸಲ್ಲಿಸಲು ಸಜ್ಜಾಗಿದ್ದಾರೆ.

ಸುತ್ತೂರು ಮಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಮತ್ತು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಡಾ. ನಿರ್ಮಲಾನಂದನಾಥ ಸ್ವಾಮೀಜಿ ಈ ರಾಜಕೀಯ ನಾಯಕರಿಗೆ ಆಶೀರ್ವಚನ ನೀಡಿದರು.

Published On - 2:25 pm, Sat, 16 November 19

ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್