AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊರಲ್ಲಿ ಜನ ನನಗೆ ಹೊಡೆಯೊಕ್ಕೆ ಬರ್ತಿದಾರೆ- ಡಿಕೆ ಶಿವಕುಮಾರ್

ಬೆಂಗಳೂರು: ಪಾದರಾಯನಪುರದಲ್ಲಾದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ರಾಮನಗರದ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಈ ಆರೋಪಿಗಳಲ್ಲಿ ಇಬ್ಬರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ವಿಷಯಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಊರಲ್ಲಿ ಜನ ನನಗೆ ಹೊಡೆಯೊಕ್ಕೆ ಬರ್ತಿದಾರೆ ಎಂದು ಪ್ರತಿಕ್ರಿಯಿಸಿದ್ದಾರೆ. ಪಾದರಾಯನಪುರ ದುಷ್ಕರ್ಮಿಗಳನ್ನ ರಾಮನಗರ ಜೈಲಿಗೆ ಯಾಕೆ ಹಾಕಿದ್ರೋ ಗೊತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥ್ ನಾರಾಯಣ ಒಬ್ಬ ಡಾಕ್ಟರ್. ಅವರು ನಮ್ಮ ಜಿಲ್ಲೆಯನ್ನು ಕ್ಲೀನ್ ಮಾಡ್ತೀನಿ ಎಂದು ಹೇಳಿದ್ದಾರೆ ಸಚಿವ ಅಶ್ವತ್ಥ್ […]

ಊರಲ್ಲಿ ಜನ ನನಗೆ ಹೊಡೆಯೊಕ್ಕೆ ಬರ್ತಿದಾರೆ- ಡಿಕೆ ಶಿವಕುಮಾರ್
ಸಾಧು ಶ್ರೀನಾಥ್​
|

Updated on:Apr 24, 2020 | 2:12 PM

Share

ಬೆಂಗಳೂರು: ಪಾದರಾಯನಪುರದಲ್ಲಾದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ರಾಮನಗರದ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಈ ಆರೋಪಿಗಳಲ್ಲಿ ಇಬ್ಬರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ವಿಷಯಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಊರಲ್ಲಿ ಜನ ನನಗೆ ಹೊಡೆಯೊಕ್ಕೆ ಬರ್ತಿದಾರೆ ಎಂದು ಪ್ರತಿಕ್ರಿಯಿಸಿದ್ದಾರೆ. ಪಾದರಾಯನಪುರ ದುಷ್ಕರ್ಮಿಗಳನ್ನ ರಾಮನಗರ ಜೈಲಿಗೆ ಯಾಕೆ ಹಾಕಿದ್ರೋ ಗೊತ್ತಿಲ್ಲ.

ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥ್ ನಾರಾಯಣ ಒಬ್ಬ ಡಾಕ್ಟರ್. ಅವರು ನಮ್ಮ ಜಿಲ್ಲೆಯನ್ನು ಕ್ಲೀನ್ ಮಾಡ್ತೀನಿ ಎಂದು ಹೇಳಿದ್ದಾರೆ ಸಚಿವ ಅಶ್ವತ್ಥ್ ನಾರಾಯಣ ಅವರಲ್ಲಿ ನಾನು ಮನವಿ ಮಾಡುತ್ತೇನೆ ದಯಮಾಡಿ ನಮ್ಮ ಜಿಲ್ಲೆಯನ್ನ ಆರಾಮಾಗಿ ಇರಲು ಬಿಡಿ ಎಂದಿದ್ದಾರೆ. ನಿನ್ನೆಯಿಂದ ನನಗೆ ನಿದ್ರೆ ಇಲ್ಲ. ಅಲ್ಲಿನ ಜನ ಹೋರಾಟ ಮಾಡಲು ಹಿಂದೆ ಮುಂದೆ ನೋಡಲ್ಲ.

ಅಲ್ಲಿನ ಜನರು ನನಗೆ ಹೊಡೆಯೋದೊಂದೇ ಬಾಕಿಯಿದೆ. ನನ್ನ ತಮ್ಮನೇ ನನಗೆ ಹೊಡೆದು ಬಿಡುತ್ತಾನೆ ಎಂದ ತಮ್ಮ ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಆರೋಪಿಗಳನ್ನು ಯಾರು ಜೈಲಿಗೆ ಕರೆದುಕೊಂಡು ಹೋದರು. ಎಲ್ಲದರ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಎಂದು ಡಿಕೆಶಿ ಆಗ್ರಹಿಸಿದ್ದಾರೆ. https://www.facebook.com/Tv9Kannada/videos/220375185926509/

Published On - 1:21 pm, Fri, 24 April 20

Follow Us
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!