‘ಬ್ರಿಟಿಷರ ಕಾಲದಲ್ಲಿ ಅಷ್ಟೋ, ಇಷ್ಟೋ ಸ್ವಾತಂತ್ರ್ಯ ಇತ್ತು, ಈಗ ಅದನ್ನೂ ಕಿತ್ತುಕೊಳ್ಳಲು ಮುಂದಾಗಿದ್ದಾರೆ’

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಸಂಬಂಧಿಸಿ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್‌ ಸುದ್ದಿಗೋಷ್ಠಿಯನ್ನು ಮಾಡಿದ್ದಾರೆ. ಬ್ರಿಟಿಷರ ಕಾಲದಲ್ಲಿ ಅಷ್ಟೋ, ಇಷ್ಟೋ ಸ್ವಾತಂತ್ರ್ಯ ಇತ್ತು, ಈಗ ಅದನ್ನೂ ಕಿತ್ತುಕೊಳ್ಳಲು ಮುಂದಾಗಿದ್ದಾರೆ. ಆದ್ರೆ ಇದು ಸಾಧ್ಯವಾಗಲು ನಾವು ಬಿಡುವುದಿಲ್ಲ ಎಂದು ಬಿಜೆಪಿ ವಿರುದ್ಧ ಡಿಕೆಶಿ ಹರಿಹಾಯ್ದಿದ್ದಾರೆ. ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ನಡೆದಿದೆ. ಇದಕ್ಕೆಲ್ಲಾ ಸಿಎಂ ಬಿ.ಎಸ್.ಯಡಿಯೂರಪ್ಪ ಕಾರಣ. ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದವರಿಗೆ ಸರ್ಕಾರವೇ ಪ್ರಚೋದನೆ ಮಾಡಿ ಲಾಠಿಚಾರ್ಜ್‌ ನಡೆಸಿದೆ. ನಂತರ ಗುಂಡುಹಾರಿಸಲಾಗಿದೆ. ರಾಜ್ಯದಲ್ಲಿ ಈ ರೀತಿಯ ಪರಿಸ್ಥಿತಿಗೆ ಸಿಎಂ […]

‘ಬ್ರಿಟಿಷರ ಕಾಲದಲ್ಲಿ ಅಷ್ಟೋ, ಇಷ್ಟೋ ಸ್ವಾತಂತ್ರ್ಯ ಇತ್ತು, ಈಗ ಅದನ್ನೂ ಕಿತ್ತುಕೊಳ್ಳಲು ಮುಂದಾಗಿದ್ದಾರೆ’
Follow us
ಸಾಧು ಶ್ರೀನಾಥ್​
|

Updated on: Dec 20, 2019 | 1:45 PM

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಸಂಬಂಧಿಸಿ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್‌ ಸುದ್ದಿಗೋಷ್ಠಿಯನ್ನು ಮಾಡಿದ್ದಾರೆ. ಬ್ರಿಟಿಷರ ಕಾಲದಲ್ಲಿ ಅಷ್ಟೋ, ಇಷ್ಟೋ ಸ್ವಾತಂತ್ರ್ಯ ಇತ್ತು, ಈಗ ಅದನ್ನೂ ಕಿತ್ತುಕೊಳ್ಳಲು ಮುಂದಾಗಿದ್ದಾರೆ. ಆದ್ರೆ ಇದು ಸಾಧ್ಯವಾಗಲು ನಾವು ಬಿಡುವುದಿಲ್ಲ ಎಂದು ಬಿಜೆಪಿ ವಿರುದ್ಧ ಡಿಕೆಶಿ ಹರಿಹಾಯ್ದಿದ್ದಾರೆ.

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ನಡೆದಿದೆ. ಇದಕ್ಕೆಲ್ಲಾ ಸಿಎಂ ಬಿ.ಎಸ್.ಯಡಿಯೂರಪ್ಪ ಕಾರಣ. ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದವರಿಗೆ ಸರ್ಕಾರವೇ ಪ್ರಚೋದನೆ ಮಾಡಿ ಲಾಠಿಚಾರ್ಜ್‌ ನಡೆಸಿದೆ. ನಂತರ ಗುಂಡುಹಾರಿಸಲಾಗಿದೆ. ರಾಜ್ಯದಲ್ಲಿ ಈ ರೀತಿಯ ಪರಿಸ್ಥಿತಿಗೆ ಸಿಎಂ ಯಡಿಯೂರಪ್ಪ ಮತ್ತು ಗೃಹ ಸಚಿವರೇ ಕಾರಣ. ಇಡೀ ವಿಶ್ವ ನೋಡ್ತಿದೆ, ದೇಶದ ಮರ್ಯಾದೆ ಹೋಗ್ತಿದೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ.

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?