ನಾನೇನು ತಪ್ಪು ಮಾಡಿಲ್ಲ, ಜಸ್ಟ್​ ಅಕೌಂಟಿಂಗ್​ನಲ್ಲಿ ತಪ್ಪಾಗಿದೆ ಎಂದ ಡಿಕೆಶಿ

ಬೆಂಗಳೂರು: ನಾನು ಯಾವುದೇ ತಪ್ಪು ಮಾಡಿಲ್ಲ, ಆದ್ರೆ ಕೆಲ ಅಕೌಂಟಿಂಗ್ ವಿಚಾರದಲ್ಲಿ ಸ್ವಲ್ಪ ಮಿಸ್ಟೇಕ್ ಆಗಿದೆ ಅಷ್ಟೇ ಎಂದು ಡಿಕೆ ಶಿವಕುಮಾರ್, ಮಾಜಿ ಡಿಸಿಎಂ ಜಿ.ಪರಮೇಶ್ವರ್ ಬಳಿ ಅವಲತ್ತುಕೊಂಡಿದ್ದಾರೆ. ಕಳೆದ ವಾರ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ. ಆಗ ನಾನು ಯಾವುದೇ ತಪ್ಪು ಮಾಡಿಲ್ಲ, ಇಡಿ ಅಧಿಕಾರಿಗಳು ನನ್ನನ್ನು ವಿಚಾರಣೆ ನಡೆಸುತ್ತಿದ್ದಾರೆ. ಕೆಲ ಅಕೌಂಟ್​ನಲ್ಲಿ ಮಾತ್ರ ಸ್ವಲ್ಪ ತಪ್ಪಾಗಿದೆ ಅಂತ ನನ್ನ ಬಳಿ ಡಿಕೆ ಶಿವಕುಮಾರ್ ಹೇಳಿದ್ರು ಎಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ವೇಳೆ ಮಾಜಿ […]

ನಾನೇನು ತಪ್ಪು ಮಾಡಿಲ್ಲ, ಜಸ್ಟ್​ ಅಕೌಂಟಿಂಗ್​ನಲ್ಲಿ ತಪ್ಪಾಗಿದೆ ಎಂದ ಡಿಕೆಶಿ
Follow us
ಸಾಧು ಶ್ರೀನಾಥ್​
|

Updated on:Sep 19, 2019 | 2:46 PM

ಬೆಂಗಳೂರು: ನಾನು ಯಾವುದೇ ತಪ್ಪು ಮಾಡಿಲ್ಲ, ಆದ್ರೆ ಕೆಲ ಅಕೌಂಟಿಂಗ್ ವಿಚಾರದಲ್ಲಿ ಸ್ವಲ್ಪ ಮಿಸ್ಟೇಕ್ ಆಗಿದೆ ಅಷ್ಟೇ ಎಂದು ಡಿಕೆ ಶಿವಕುಮಾರ್, ಮಾಜಿ ಡಿಸಿಎಂ ಜಿ.ಪರಮೇಶ್ವರ್ ಬಳಿ ಅವಲತ್ತುಕೊಂಡಿದ್ದಾರೆ.

ಕಳೆದ ವಾರ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ. ಆಗ ನಾನು ಯಾವುದೇ ತಪ್ಪು ಮಾಡಿಲ್ಲ, ಇಡಿ ಅಧಿಕಾರಿಗಳು ನನ್ನನ್ನು ವಿಚಾರಣೆ ನಡೆಸುತ್ತಿದ್ದಾರೆ. ಕೆಲ ಅಕೌಂಟ್​ನಲ್ಲಿ ಮಾತ್ರ ಸ್ವಲ್ಪ ತಪ್ಪಾಗಿದೆ ಅಂತ ನನ್ನ ಬಳಿ ಡಿಕೆ ಶಿವಕುಮಾರ್ ಹೇಳಿದ್ರು ಎಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ವೇಳೆ ಮಾಜಿ ಡಿಸಿಎಂ ಪರಮೇಶ್ವರ್ ಹೇಳಿದರು.

ಸದ್ಯ ಕಾಂಗ್ರೆಸ್​ನ ಮಾಜಿ ಸಚಿವ ಡಿಕೆ ಶಿವಕುಮಾರ್ ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಂದು ಆರ್​ಎಂಎಲ್​ ಆಸ್ಪತ್ರೆಯಿಂದ ನೇರವಾಗಿ ದೆಹಲಿಯ ತಿಹಾರ್ ಜೈಲಿಗೆ ಡಿಕೆಶಿಯನ್ನು ಶಿಫ್ಟ್​ ಮಾಡಲಾಗಿದೆ.

Published On - 2:20 pm, Thu, 19 September 19

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್