AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಬಾರಿಗೆ ಬರೋಬ್ಬರಿ 15 IPS ಅಧಿಕಾರಿಗಳ ವರ್ಗಾವಣೆ: ಎಲ್ಲಿಗೆ-ಯಾರು?

ಕರ್ನಾಟಕ ಸರ್ಕಾರವು ಒಂದೇ ಬಾರಿಗೆ ಬರೋಬ್ಬರಿ 15 ಐಪಿಎಸ್‌ ಅಧಿಕಾರಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಅದರಲ್ಲೂ ಪ್ರಮುಖವಾಗಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎನ್​ ಶಶಿ ಕುಮಾರ್ ಅವರಿಗೆ ಸ್ಥಳ ತೋರಿಸದೇ ವರ್ಗಾವಣೆ ಮಾಡಲಾಗಿದೆ. ಹಾಗಾದ್ರೆ, ಯಾರು ಎಲ್ಲಿಗೆ ವರ್ಗಾವಣೆ ಎನ್ನುವ ಡಿಟೇಲ್ಸ್ ಇಲ್ಲಿದೆ.

ಒಂದೇ ಬಾರಿಗೆ ಬರೋಬ್ಬರಿ 15 IPS ಅಧಿಕಾರಿಗಳ ವರ್ಗಾವಣೆ: ಎಲ್ಲಿಗೆ-ಯಾರು?
ಪ್ರಾತಿನಿಧಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Aug 29, 2026 | 5:46 PM

Share

ಬೆಂಗಳೂರು, (ಆಗಸ್ಟ್​ 29): ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಒಂದೇ ಸಲಕ್ಕೆ ಬರೋಬ್ಬರಿ 15 ಐಪಿಎಸ್ ಅಧಿಕಾರಿಗಳನ್ನು  (IPS Officers) ದಿಢೀರ್ ವರ್ಗಾವಣೆ ಮಾಡಿ ಮಹತ್ವದ ಆದೇಶ ಹೊರಡಿಸಿದೆ. ಈ ಮೂಲಕ ಗೃಹ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. ಮುಖ್ಯವಾಗಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾಗಿದ್ದ ಎನ್ ಶಶಿಕುಮಾರ್ ಅವರನ್ನೂ ಸಹ ವರ್ಗಾವಣೆ ಮಾಡಲಾಗಿದ್ದು, ಇವರ ಜಾಗಕ್ಕೆ ಭೂಷಣ್ ಬೊರಸೆ ಅವರನ್ನು ನೇಮಕ ಮಾಡಲಾಗಿದೆ. ಇನ್ನು ಶಶಿಕುಮಾರ್ ಅವರಿಗೆ ಸರ್ಕಾರ ಇನ್ನೂ ಯಾವುದೇ ಸ್ಥಳ ತೋರಿಸದೇ ವರ್ಗಾಯಿಸಿದೆ.

ಯಾರು- ಎಲ್ಲಿಗೆ ವರ್ಗಾವಣೆ?

  • ಪಿ.ಹರಿಶೇಖರನ್, (ಎಡಿಜಿಪಿ)- ಡಿಸಿಆರ್​ಇಗೆ ವರ್ಗಾವಣೆ
  • ನಂಜುಂಡಸ್ವಾಮಿ (ಎಡಿಜಿಪಿ)– ಮಾನವಹಕ್ಕುಗಳ ಆಯೋಗ
  • ದಿವ್ಯಜ್ಯೋತಿ ರೇ-(ಎಡಿಜಿಪಿ), ಅಪರಾಧ ಮತ್ತು ತಾಂತ್ರಿಕ ವಿಭಾಗ
  • ಅಮಿತ್ ಸಿಂಗ್, (ಐಜಿಪಿ)- ಕೆಎಸ್ಆರ್​ಪಿ
  • ಆರ್.ಚೇತನ್, (ಐಜಿಪಿ)– ಪಶ್ಚಿಮ ವಲಯ, ಮಂಗಳೂರು
  • ನಿಕ್ಕಮ್ ಪ್ರಕಾಶ್, (ಐಜಿಪಿ)– ಪೊಲೀಸ್ ಆಯುಕ್ತ, ಬೆಳಗಾವಿ
  • ಭೂಷಣ್ ಬೊರಸೆ, (ಡಿಐಜಿಪಿ) – ಆಯುಕ್ತ, ಹುಬ್ಬಳ್ಳಿ-ಧಾರವಾಡ
  • ಡಿಐಜಿಪಿ ಎನ್.ಶಶಿಕುಮಾರ್​ಗೆ ಸ್ಥಳ ತೋರಿಸದೆ ವರ್ಗಾವಣೆ
  • ಶಿವಪ್ರಕಾಶ ದೇವರಾಜ್, ಎಸ್​ಪಿ, ಮಾದಕದ್ರವ್ಯ ನಿಗ್ರಹ ಪಡೆ
  • ಪದ್ಮಿನಿ ಸಾಹು, ಪೊಲೀಸ್ ವರಿಷ್ಠಾಧಿಕಾರಿ)- ಚಿಕ್ಕಬಳ್ಳಾಪುರ
  • ಆರ್.ಶ್ರೀನಿವಾಸಗೌಡ, (ಡಿಸಿಪಿ) ಸಿಸಿಬಿ-1 ಬೆಂಗಳೂರು
  • ಡಾ.ಶಿವಕುಮಾರ್, (ಎಸ್​ಪಿ) -ಕರ್ನಾಟಕ ಲೋಕಾಯುಕ್ತ
  • ಕುಶಲ್ ಚೌಕ್ಸೆ, (ಡಿಸಿಪಿ);ಆಡಳಿತ ವಿಭಾಗ, ಬೆಂಗಳೂರು
  • ಸಾಹಿಲ್ ಬಾಗ್ಲಾ, ಪೊಲೀಸ್ ವರಿಷ್ಠಾಧಿಕಾರಿ, ಕೊಪ್ಪಳ
  • ರೋಹನ್ ಜಗದೀಶ್ (ಎಸ್​ಪಿ)- ಬೆಂಗಳೂರು ದಕ್ಷಿಣ ಜಿಲ್ಲೆ
  • ಹೆಚ್.ಎನ್.ಮಿಥುನ್, ಪೊಲೀಸ್ ವರಿಷ್ಠಾಧಿಕಾರಿ- ಗದಗ

Follow Us
ಕಣ್ಣೂರಿನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ
ಕಣ್ಣೂರಿನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ
ನಾಗೇಂದ್ರ ಜತೆಗೆ ಜನಾರ್ದನ ರೆಡ್ಡಿ. ರೇಣುಕಾಚಾರ್ಯಗೂ ಸಂಕಷ್ಟ?
ನಾಗೇಂದ್ರ ಜತೆಗೆ ಜನಾರ್ದನ ರೆಡ್ಡಿ. ರೇಣುಕಾಚಾರ್ಯಗೂ ಸಂಕಷ್ಟ?
ನೇಪಾಳ ಪ್ರವಾಹ: ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ
ನೇಪಾಳ ಪ್ರವಾಹ: ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ
ರಂಗನಾಥ ಸ್ವಾಮಿ ದೇವಾಲಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶೇಷ ಪೂಜೆ
ರಂಗನಾಥ ಸ್ವಾಮಿ ದೇವಾಲಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶೇಷ ಪೂಜೆ
ನೇಪಾಳ ಪ್ರವಾಹದಲ್ಲಿ ಸಿಲುಕಿರೋ ಕನ್ನಡಿಗರಿಗೆ ಧೈರ್ಯ ತುಂಬಿದ ಸಿಎಂ
ನೇಪಾಳ ಪ್ರವಾಹದಲ್ಲಿ ಸಿಲುಕಿರೋ ಕನ್ನಡಿಗರಿಗೆ ಧೈರ್ಯ ತುಂಬಿದ ಸಿಎಂ
ದಾವಣಗೆರೆಯಲ್ಲಿ ಅಡಿಕೆ ಬೆಳೆಗಾರರ ಬೃಹತ್ ಪ್ರತಿಭಟನೆ
ದಾವಣಗೆರೆಯಲ್ಲಿ ಅಡಿಕೆ ಬೆಳೆಗಾರರ ಬೃಹತ್ ಪ್ರತಿಭಟನೆ
34 ಕಾಲೇಜು ಹಾಸ್ಟೆಲ್ ಕ್ಯಾಂಟೀನ್‌ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ
34 ಕಾಲೇಜು ಹಾಸ್ಟೆಲ್ ಕ್ಯಾಂಟೀನ್‌ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ
‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೇದಿಕೆಯಲ್ಲಿ ರಂಪಾಟ: ಗಂಭೀರ ಆರೋಪ
‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೇದಿಕೆಯಲ್ಲಿ ರಂಪಾಟ: ಗಂಭೀರ ಆರೋಪ