AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ತಂದೆ-ತಾಯಿ ಒಕ್ಕಲಿಗರು, ಹೀಗಾಗಿ ನಾನು ಒಕ್ಕಲಿಗ: ಡಿ.ಕೆ. ಶಿವಕುಮಾರ್

ಬೆಂಗಳೂರು: ನಾನು ಒಕ್ಕಲಿಗೆ, ಆ ಜಾತಿ ಈ ಜಾತಿ ಅಂತ ಹೋಗುವುದಿಲ್ಲ. ಜಾತಿ ವಿಚಾರದ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ ಎಂದು ಬೆಂಗಳೂರಲ್ಲಿ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ತನ್ಮೂಲಕ ಒಕ್ಕಲಿಗ ಸಮುದಾಯದ ನಾಯಕತ್ವ ವಿಚಾರವಾಗಿ ಎಚ್​ ಡಿ ಕುಮಾರಸ್ವಾಮಿಗೆ ಡಿಕೆಶಿ ತಿರುಗೇಟು ನೀಡಿದ್ದಾರೆ. ಜಾತಿ ವಿಚಾರದಲ್ಲಿ ಮಾತನಾಡೋದಕ್ಕೆ ನಾನು ಹಿಂದೆಯೂ ಹೋಗಿಲ್ಲ ಮುಂದೆಯೂ ಇಷ್ಟವಿಲ್ಲ ನಮ್ಮ ತಂದೆ-ತಾಯಿ ಒಕ್ಕಲಿಗರು, ಹೀಗಾಗಿ ನಾನು ಒಕ್ಕಲಿಗ. ಶಾಲೆಗೆ ಸೇರುವಾಗ ಒಕ್ಕಲಿಗ ಅಂತ ಕೊಟ್ಟಿದ್ದೇನೆ. ನಾನು ಹುಟ್ಡಿನಿಂದ ಒಕ್ಕಲುತನ ಮಾಡುವವನು. […]

ನಮ್ಮ ತಂದೆ-ತಾಯಿ ಒಕ್ಕಲಿಗರು, ಹೀಗಾಗಿ ನಾನು ಒಕ್ಕಲಿಗ: ಡಿ.ಕೆ. ಶಿವಕುಮಾರ್
ಸಾಧು ಶ್ರೀನಾಥ್​
| Edited By: |

Updated on:Oct 16, 2020 | 1:01 PM

Share

ಬೆಂಗಳೂರು: ನಾನು ಒಕ್ಕಲಿಗೆ, ಆ ಜಾತಿ ಈ ಜಾತಿ ಅಂತ ಹೋಗುವುದಿಲ್ಲ. ಜಾತಿ ವಿಚಾರದ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ ಎಂದು ಬೆಂಗಳೂರಲ್ಲಿ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ತನ್ಮೂಲಕ ಒಕ್ಕಲಿಗ ಸಮುದಾಯದ ನಾಯಕತ್ವ ವಿಚಾರವಾಗಿ ಎಚ್​ ಡಿ ಕುಮಾರಸ್ವಾಮಿಗೆ ಡಿಕೆಶಿ ತಿರುಗೇಟು ನೀಡಿದ್ದಾರೆ.

ಜಾತಿ ವಿಚಾರದಲ್ಲಿ ಮಾತನಾಡೋದಕ್ಕೆ ನಾನು ಹಿಂದೆಯೂ ಹೋಗಿಲ್ಲ ಮುಂದೆಯೂ ಇಷ್ಟವಿಲ್ಲ ನಮ್ಮ ತಂದೆ-ತಾಯಿ ಒಕ್ಕಲಿಗರು, ಹೀಗಾಗಿ ನಾನು ಒಕ್ಕಲಿಗ. ಶಾಲೆಗೆ ಸೇರುವಾಗ ಒಕ್ಕಲಿಗ ಅಂತ ಕೊಟ್ಟಿದ್ದೇನೆ. ನಾನು ಹುಟ್ಡಿನಿಂದ ಒಕ್ಕಲುತನ ಮಾಡುವವನು. ಜಾತಿ ವಿಚಾರದಲ್ಲಿ ಮಾತನಾಡೋದಕ್ಕೆ ನಾನು ಹಿಂದೆಯೂ ಹೋಗಿಲ್ಲ ಮುಂದೆಯೂ ಇಷ್ಟವಿಲ್ಲ. ನಾನೊಂದು ಪಕ್ಷದ ಅಧ್ಯಕ್ಷ, ನನಗೆ ಕಾಂಗ್ರೆಸ್ ಪಕ್ಷವೇ ಜಾತಿ ಎಂದು ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಾಖ್ಯಾನಿಸಿದ್ದಾರೆ.

ಎಚ್ಡಿಕೆ ಎಲ್ಲಿಯೂ ನನ್ನ ಹೆಸರು ಬಳಸಿಲ್ಲ, ಹಾಗಿದ್ದಾಗ ನಾನು ಯಾಕೆ ಉತ್ತರ ಕೊಡಲಿ. ನಮಗೆ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವುದು ಮುಖ್ಯ. ಅದಕ್ಕಾಗಿ ನಾವು ಬಿಜೆಪಿಯವರ ಮತವನ್ನೂ ಸೆಳೆಯುತ್ತೇವೆ, ಜೆಡಿಎಸ್ ನ ಮತವನ್ನೂಸೆಳೆಯುತ್ತೇವೆ. ಚುನಾವಣೆ ಬಂದಾಗ ಇದೆಲ್ಲವೂ ಸಹಜ ಎಂದು ಡಿಕೆಶಿ ತಿಳಿಸಿದರು.

Published On - 12:58 pm, Fri, 16 October 20

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು