AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪತ್​ ರಾಜ್​ ವಿರುದ್ಧ ಕೊನೆಗೂ ಬಾಯ್ಬಿಟ್ಟ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​! ಏನು ಕ್ರಮ?

ಶಾಸಕರ ಮನೆಗೆ ಬೆಂಕಿ, 2 ಠಾಣಾ ವ್ಯಾಪ್ತಿಯಲ್ಲಿ ಗಲಭೆ ಕೇಸ್​ನಲ್ಲಿ ಹೆಸರು ಕೇಳಿಬಂದಿದ್ದ ಮಾಜಿ ಮೇಯರ್​ ಸಂಪತ್​ ರಾಜ್​ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಕೊನೆಗೂ ಕ್ರಮಕ್ಕೆ ಮುಂದಾಗಿದ್ದಾರೆ. ಸಂಪತ್ ರಾಜ್ ವಿರುದ್ಧ ಶಿಸ್ತುಕ್ರಮಕ್ಕೆ ಡಿಕೆಶಿ ಶಿಫಾರಸು ಮಾಡಿದ್ದಾರೆ.

ಸಂಪತ್​ ರಾಜ್​ ವಿರುದ್ಧ ಕೊನೆಗೂ ಬಾಯ್ಬಿಟ್ಟ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​! ಏನು ಕ್ರಮ?
ಮಾಜಿ ಮೇಯರ್​ ಸಂಪತ್​ ರಾಜ್​
KUSHAL V
| Edited By: ಸಾಧು ಶ್ರೀನಾಥ್​|

Updated on: Dec 17, 2020 | 12:13 PM

Share

ಬೆಂಗಳೂರು:  ಡಿಜೆ ಹಳ್ಳಿಯಲ್ಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಬೆಂಕಿ ಹಚ್ಚಿ, 2 ಠಾಣಾ ವ್ಯಾಪ್ತಿಯಲ್ಲಿ ಗಲಭೆ ನಡೆದ ಕೇಸ್​ನಲ್ಲಿ ಹೆಸರು ಕೇಳಿಬಂದಿದ್ದ ಮಾಜಿ ಮೇಯರ್​ ಸಂಪತ್​ ರಾಜ್​ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಕೊನೆಗೂ ಕ್ರಮಕ್ಕೆ ಮುಂದಾಗಿದ್ದಾರೆ. ಸಂಪತ್ ರಾಜ್ ವಿರುದ್ಧ ಶಿಸ್ತುಕ್ರಮಕ್ಕೆ ಡಿಕೆಶಿ ಶಿಫಾರಸು ಮಾಡಿದ್ದಾರೆ.

ಮಾಜಿ ಮೇಯರ್ ಸಂಪತ್ ರಾಜ್ ವಿರುದ್ಧ ಕ್ರಮಕ್ಕೆ ಸೂಚಿಸಿ ಶಿವಕುಮಾರ್​ ಶಿಸ್ತುಪಾಲನಾ ಸಮಿತಿಗೆ ಶಿಫಾರಸು ಮಾಡಿದ್ದಾರೆ. ಅಂದ ಹಾಗೆ, ಗಲಭೆಯಲ್ಲಿ ತಮ್ಮ ಮನೆಗೆ ಬೆಂಕಿ ಬಿದ್ದ ನಂತರ ಶಾಸಕ ಅಖಂಡ ಶ್ರೀನಿವಾಸಮೂರ್ತಿ, ಸಂಪತ್ ರಾಜ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ತಮ್ಮ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದರು. ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್​ಗೂ ಮನವಿ ಮಾಡಿದ್ದರು.

ಜೊತೆಗೆ, ಒಂದು ವೇಳೆ ಕ್ರಮಕೈಗೊಳ್ಳದಿದ್ದರೆ ಹೈಕಮಾಂಡ್ ಮೊರೆ ಹೋಗುವುದಾಗಿಯೂ ಶಾಸಕ ಅಖಂಡ ಶ್ರೀನಿವಾಸಮೂರ್ತಿ  ಎಚ್ಚರಿಸಿದ್ದರು. ಈ ಹಿನ್ನೆಲೆಯಲ್ಲಿ ತಡವಾಗಿಯಾದರೂ, ಡಿ.ಕೆ.ಶಿವಕುಮಾರ್ ಸಂಪತ್​ ರಾಜ್ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸು ಮಾಡಿದ್ದಾರೆ ಎಂದು ತಿಳಿದುಬಂದಿದೆ.

‘ಅಖಂಡ’ ಮನವಿ ಶಿಸ್ತು ಸಮಿತಿಗೆ: KPCC ಅಧ್ಯಕ್ಷ ಡಿಕೆ ಶಿವಕುಮಾರ್

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ