AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಾಕ್​ಡೌನ್​ ಬೇಡ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಕೊರೊನಾ ನಿಯಂತ್ರಣಕ್ಕೆ ಸರ್ವಪಕ್ಷಗಳ ಜತೆ ಸಭೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್ ಸಭೆಗೆ ನನಗೆ ಅಧಿಕೃತವಾಗಿ ಆಹ್ವಾನ ಬಂದಿಲ್ಲ ಎಂದಿದ್ದಾರೆ. ಜೊತೆಗೆ ಕೊರೊನಾ ವೇಳೆ ಕಳೆದ ಬಾರಿ ರಾಜ್ಯ ಸರ್ಕಾರ ಘೋಷಿಸಿದ್ದ ಪರಿಹಾರ ಹಣವನ್ನು ಆಟೋ, ಚಾಲಕರಿಗೆ ಸೇರಿದಂತೆ ನೌಕರರಿಗೆ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಾಕ್​ಡೌನ್​ ಬೇಡ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಡಿ.ಕೆ. ಶಿವಕುಮಾರ್
sandhya thejappa
sandhya thejappa|

Updated on: Apr 14, 2021 | 11:19 AM

Share

ಬೆಂಗಳೂರು: ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಮತ್ತೆ ಲಾಕ್​ಡೌನ್​ ಆಗಬಹುದೆಂಬ ಭಯವೂ ಆವರಿಸಿದೆ. ಆದರೆ ಈಗಾಗಲೇ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲಾಕ್​ಡೌನ್ ಮಾಡುವ ಯಾವುದೇ ಪ್ರಸ್ತಾಪವಿಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಒತ್ತನ್ನು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಾಕ್​ಡೌನ್ ಬೇಡ ಎಂದು ಹೇಳಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಸರ್ವಪಕ್ಷಗಳ ಜತೆ ಸಭೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್ ಸಭೆಗೆ ನನಗೆ ಅಧಿಕೃತವಾಗಿ ಆಹ್ವಾನ ಬಂದಿಲ್ಲ ಎಂದಿದ್ದಾರೆ. ಜೊತೆಗೆ ಕೊರೊನಾ ವೇಳೆ ಕಳೆದ ಬಾರಿ ರಾಜ್ಯ ಸರ್ಕಾರ ಘೋಷಿಸಿದ್ದ ಪರಿಹಾರ ಹಣವನ್ನು ಆಟೋ, ಚಾಲಕರಿಗೆ ಸೇರಿದಂತೆ ನೌಕರರಿಗೆ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ.

ರಾಜ್ಯ ಸರ್ಕಾರ ಈವರೆಗೆ ನಮ್ಮ ಮಾತು ಕೇಳಲೇ ಇಲ್ಲ. ಇಷ್ಟಬಂದಂತೆ ಅವರೇ ತೀರ್ಮಾನಗಳನ್ನು ಕೈಗೊಂಡಿದ್ದರು. ಈಗ ಪರಿಸ್ಥಿತಿ ಕೈಮೀರಿದಾಗ ನಮಗೆ ಹೇಳುತ್ತಿದ್ದಾರೆ. ಜನ ಇವತ್ತು ನರಳುತ್ತಿದ್ದಾರೆ. ಲಾಕ್​ಡೌನ್  ಮಾಡುವುದರಿಂದ ಏನ್ ಪ್ರಯೋಜವಿಲ್ಲ. ಒಂದು ಕಡೆ ಜೀವ, ಮತ್ತೊಂದೆಡೆ ಜೀವನ ಎರಡೂ ಮುಖ್ಯ. ಬ್ಯಾಂಕ್​ನವರು 1 ವರ್ಷದ ಸಾಲದ ಬಡ್ಡಿಯನ್ನು ನಿಲ್ಲಿಸಿಲ್ಲ ಎಂದು ಮಾತನಾಡಿದ ಅವರು ರಾಜ್ಯದಲ್ಲಿ ಹೋಟೆಲ್​ಗಳನ್ನು ಮಾರುವ ಪರಿಸ್ಥಿತಿ ಬಂದಿದೆ ಎಂದರು.

ಇದನ್ನೂ ಓದಿ

ಕೊರೊನಾ ನಿಯಂತ್ರಣಕ್ಕೆ ಮತ್ತಷ್ಟು ಜಿಲ್ಲೆಗಳಿಗೆ ನೈಟ್​ ಕರ್ಫ್ಯೂ ವಿಸ್ತರಣೆ ಸಾಧ್ಯತೆ.. ಲಾಕ್​ಡೌನ್​ ಪ್ರಸ್ತಾಪ ಇಲ್ಲ: ಬಿ.ಎಸ್.ಯಡಿಯೂರಪ್ಪ

ಮಹಾಮಾರಿ ಕೊರೊನಾ ನಿವಾರಣೆಗಾಗಿ ದೇವಾಲಯದಲ್ಲಿ ಹೋಮ-ಹವನ

(DK Shivakumar says there was no need for lockdown in the state)

Follow Us
sandhya thejappa
sandhya thejappa
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​