AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಕೆ.ಶಿವಕುಮಾರ್ ಅವರ ಸಿಎಂ ಕನಸು ಬಿಚ್ಚಿಟ್ಟ ತಿಪಟೂರು ಶಾಸಕ ಷಡಕ್ಷರಿ

ಕರ್ನಾಟಕ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಆಡಳಿತ ಪಕ್ಷ ಕಾಂಗ್ರೆಸ್​​ನಲ್ಲಿ ಚರ್ಚೆ ನಡೆಯುತ್ತಲೇ ಇದೆ. ಸದ್ಯ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದರೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇದೇ ಅವಧಿಯಲ್ಲಿ ಮುಖ್ಯಮಂತ್ರಿ ಆಗಲಿ ಎಂಬ ಅಭಿಪ್ರಾಯಗಳನ್ನು ಹೇಳುತ್ತಲೇ ಇದ್ದಾರೆ. ಇದೀಗ, ತಿಪಟೂರಿಗ ಕಾಂಗ್ರೆಸ್ ಶಾಸಕ ಕೆ ಷಡಕ್ಷರಿ ಅವರು ಕೂಡ ಕರ್ನಾಟಕದ ಮುಖ್ಯಮಂತ್ರಿ ಆಗುವ ಶಿವಕುಮಾರ್ ಅವರ ಆಸೆಯನ್ನು ಬಿಚ್ಚಿಟ್ಟಿದ್ದಾರೆ.

ಡಿ.ಕೆ.ಶಿವಕುಮಾರ್ ಅವರ ಸಿಎಂ ಕನಸು ಬಿಚ್ಚಿಟ್ಟ ತಿಪಟೂರು ಶಾಸಕ ಷಡಕ್ಷರಿ
ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Aug 27, 2023 | 4:08 PM

Share

ತುಮಕೂರು, ಆಗಸ್ಟ್ 27: ಕರ್ನಾಟಕ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಆಡಳಿತ ಪಕ್ಷ ಕಾಂಗ್ರೆಸ್​​ನಲ್ಲಿ ಚರ್ಚೆ ನಡೆಯುತ್ತಲೇ ಇದೆ. ಸದ್ಯ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದರೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಇದೇ ಅವಧಿಯಲ್ಲಿ ಮುಖ್ಯಮಂತ್ರಿ ಆಗಲಿ ಎಂಬ ಅಭಿಪ್ರಾಯಗಳನ್ನು ಹೇಳುತ್ತಲೇ ಇದ್ದಾರೆ. ಇದೀಗ, ತಿಪಟೂರಿನ ಕಾಂಗ್ರೆಸ್ ಶಾಸಕ ಕೆ. ಷಡಕ್ಷರಿ (K.Shadakshari) ಅವರು ಕೂಡ ಕರ್ನಾಟಕದ ಮುಖ್ಯಮಂತ್ರಿ ಆಗುವ ಶಿವಕುಮಾರ್ ಅವರ ಆಸೆಯನ್ನು ಬಿಚ್ಚಿಟ್ಟಿದ್ದಾರೆ.

ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿ ನಡೆದ ಕರವಗಲ್ ಶ್ರೀ ಆಂಜನೇಯ ಸ್ವಾಮಿ ನೂತನ ದೇವಾಲಯ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಮಾತನಾಡಿದ ಷಡಕ್ಷರಿ, ಡಿ.ಕೆ.ಶಿವಕುಮಾರ್ ಅವರಿ​​ಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂಬ ಆಸೆ ಇದೆ. ಇವರ ಈ ಆಸೆಯನ್ನು ಗಂಗಾಧರ ಅಜ್ಜ ನೇರವೇರಿಸುತ್ತಾರೆ ಎಂದು ಭಾವಿಸುತ್ತೇನೆ ಎಂದರು.

ಇದನ್ನೂ ಓದಿ: ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ ಕ್ಷೇತ್ರದ ಮೇಲೆ ಡಿಕೆ ಶಿವಕುಮಾರ್​ಗೆ ಹೆಚ್ಚಾದ ಪ್ರೀತಿ, ಇದು ಬೈ ಎಲೆಕ್ಷನ್​ ತಯಾರಿಯೇ?

ಡಿಸಿಎಂ ಡಿಕೆ ಶಿವಕುಮಾರ್ ಅವರು ವೈಯಕ್ತಿಕವಾಗಿ ಆಗಲಿ ಜೊತೆಗೆ ಕುಟುಂಬಸ್ಥರಾಗಲಿ ಏನಾದರೂ ಆಗಲಿ ಮೊದಲು ಅಜ್ಜಯ್ಯ ಗಂಗಾಧರ ಪೀಠವನ್ನ ದರ್ಶನ ಪಡೆದು ಆಶಿರ್ವಾದ ಪಡೆದು ಹೋಗುತ್ತಾರೆ ಎಂದು ಹೇಳಿದ ಷಡಕ್ಷರಿ, ಈ ಕ್ಷೇತ್ರದ ಮೇಲೆ ಶಿವಕುಮಾರ್ ಅಪಾರ ನಂಬಿಕೆ ಇಟ್ಟುಕೊಂಡಿದ್ದಾರೆ. ತಿಪಟೂರು ತಾಲೂಕಿನಲ್ಲಿ ನೀರಾವರಿಗೆ ಹೆಚ್ಚು ಆದ್ಯತೆ ನೀಡಬೇಕಿದೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:06 pm, Sun, 27 August 23

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ