AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿ ಪಟ್ಟಾಭಿಷೇಕ: ವೀಕ್ಷಿಸಿ, ಟಿವಿ9 ಕನ್ನಡ ಲೈವ್

ಬೆಂಗಳೂರು: ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡುತ್ತಿದ್ದಾರೆ. ಬೆಂಗಳೂರಿನ ಕೆಪಿಸಿಸಿ ನೂತನ ಕಚೇರಿಯಲ್ಲಿ ಸಮಾರಂಭ ನಡೆಯುತ್ತಿದೆ. ವಂದೇ ಮಾತರಂ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಗಿದೆ. ಈ ವೇಳೆ ಚೀನಾ ಗಡಿಯಲ್ಲಿ ಮಡಿದ ಹುತಾತ್ಮ ಯೋಧರಿಗೆ ಒಂದು ನಿಮಿಷ ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ್ರು. ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಬಾವುಟ ಹಸ್ತಾಂತರಿಸಿದ್ರು. ಈ ವೇಳೆ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್ […]

ಡಿಕೆಶಿ ಪಟ್ಟಾಭಿಷೇಕ: ವೀಕ್ಷಿಸಿ, ಟಿವಿ9 ಕನ್ನಡ ಲೈವ್
ಆಯೇಷಾ ಬಾನು
ಆಯೇಷಾ ಬಾನು|

Updated on:Jul 02, 2020 | 3:49 PM

Share

ಬೆಂಗಳೂರು: ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡುತ್ತಿದ್ದಾರೆ. ಬೆಂಗಳೂರಿನ ಕೆಪಿಸಿಸಿ ನೂತನ ಕಚೇರಿಯಲ್ಲಿ ಸಮಾರಂಭ ನಡೆಯುತ್ತಿದೆ. ವಂದೇ ಮಾತರಂ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಗಿದೆ. ಈ ವೇಳೆ ಚೀನಾ ಗಡಿಯಲ್ಲಿ ಮಡಿದ ಹುತಾತ್ಮ ಯೋಧರಿಗೆ ಒಂದು ನಿಮಿಷ ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ್ರು.

ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಬಾವುಟ ಹಸ್ತಾಂತರಿಸಿದ್ರು. ಈ ವೇಳೆ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಹಲವರು ಉಪಸ್ಥಿತರಿದ್ರು.

Published On - 11:16 am, Thu, 2 July 20

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!