AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್‌ಗೆ ಕೊರೊನಾ, ಆಸ್ಪತ್ರೆಗೆ ದಾಖಲು

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ ಶಿವಕುಮಾರ್‌ಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ಕಳೆದ 4 ದಿನದಿಂದ ಡಿ.ಕೆ ಶಿವಕುಮಾರ್‌ ಬೆನ್ನು ನೋವು ಮತ್ತು ಜ್ವರದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಹೀಗಾಗಿ, 2 ದಿನಗಳ ಹಿಂದೆ ಕೊವಿಡ್-19 ಟೆಸ್ಟ್ ಮಾಡಿಸಿದ್ದ ಶಿವಕುಮಾರ್​ಗೆ ಈಗ ಪಾಸಿಟಿವ್ ಎಂದು ವರದಿಯಾಗಿದೆ. ಸದ್ಯ ಕೊರೊನಾ ದೃಢವಾದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್‌ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಬೆನ್ನು ನೋವು, ಸಣ್ಣ ಜ್ವರದಿಂದ ಬಳಲುತ್ತಿರುವ D.K. ಶಿವಕುಮಾರ್

KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್‌ಗೆ ಕೊರೊನಾ, ಆಸ್ಪತ್ರೆಗೆ ದಾಖಲು
KUSHAL V
| Edited By: ಸಾಧು ಶ್ರೀನಾಥ್​|

Updated on:Aug 25, 2020 | 1:22 PM

Share

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ ಶಿವಕುಮಾರ್‌ಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ.

ಕಳೆದ 4 ದಿನದಿಂದ ಡಿ.ಕೆ ಶಿವಕುಮಾರ್‌ ಬೆನ್ನು ನೋವು ಮತ್ತು ಜ್ವರದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಹೀಗಾಗಿ, 2 ದಿನಗಳ ಹಿಂದೆ ಕೊವಿಡ್-19 ಟೆಸ್ಟ್ ಮಾಡಿಸಿದ್ದ ಶಿವಕುಮಾರ್​ಗೆ ಈಗ ಪಾಸಿಟಿವ್ ಎಂದು ವರದಿಯಾಗಿದೆ.

ಸದ್ಯ ಕೊರೊನಾ ದೃಢವಾದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್‌ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತೀವ್ರ ಬೆನ್ನು ನೋವು, ಸಣ್ಣ ಜ್ವರದಿಂದ ಬಳಲುತ್ತಿರುವ D.K. ಶಿವಕುಮಾರ್

Published On - 1:16 pm, Tue, 25 August 20

Follow Us
KUSHAL V
KUSHAL V
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ