
ಬೆಂಗಳೂರು: KPCC ಅಧ್ಯಕ್ಷ ಡಿ.ಕೆ ಶಿವಕುಮಾರ್‌ಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ.
ಕಳೆದ 4 ದಿನದಿಂದ ಡಿ.ಕೆ ಶಿವಕುಮಾರ್ ಬೆನ್ನು ನೋವು ಮತ್ತು ಜ್ವರದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಹೀಗಾಗಿ, 2 ದಿನಗಳ ಹಿಂದೆ ಕೊವಿಡ್-19 ಟೆಸ್ಟ್ ಮಾಡಿಸಿದ್ದ ಶಿವಕುಮಾರ್‌ಗೆ ಈಗ ಪಾಸಿಟಿವ್ ಎಂದು ವರದಿಯಾಗಿದೆ.
ಸದ್ಯ ಕೊರೊನಾ ದೃಢವಾದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
Published On - 1:16 pm, Tue, 25 August 20