KPCC ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ಹೆಸರು ಫೈನಲ್ ಮಾಡಿದ ಸೋನಿಯಾ ಗಾಂಧಿ?

|

Updated on: Jan 16, 2020 | 5:13 PM

ದೆಹಲಿ: ಕಾಂಗ್ರೆಸ್​ ಪಕ್ಷದ ಟ್ರಬಲ್ ಶೂಟರ್ ಎಂದೇ ಖ್ಯಾತರಾಗಿರುವ ಡಿಕೆ ಶಿವಕುಮಾರ್​ಗೆ ನಾಳೆ ಶುಭ ಶುಕ್ರವಾರವಾಗುವ ಸಾಧ್ಯತೆಯಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾಳೆಯೇ ಡಿ.ಕೆ.ಶಿವಕುಮಾರ್​ ಹೆಸರನ್ನು ಘೋಷಣೆ ಮಾಡುವ ಸಾಧ್ಯತೆಯಿದ್ದು, ಈಗಾಗಲೇ ಸೋನಿಯಾ ಗಾಂಧಿ ಡಿಕೆಶಿ ಹೆಸರು ಫೈನಲ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಮಧ್ಯೆ, ವಿರೋಧ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರನ್ನೇ ಮುಂದುವರಿಸುವ ಬಗ್ಗೆಯೂ ತೀರ್ಮಾನವಾಗಿದೆ ಎಂದು ತಿಳಿದುಬಂದಿದೆ.

KPCC ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ಹೆಸರು ಫೈನಲ್ ಮಾಡಿದ ಸೋನಿಯಾ ಗಾಂಧಿ?
Follow us on

ದೆಹಲಿ: ಕಾಂಗ್ರೆಸ್​ ಪಕ್ಷದ ಟ್ರಬಲ್ ಶೂಟರ್ ಎಂದೇ ಖ್ಯಾತರಾಗಿರುವ ಡಿಕೆ ಶಿವಕುಮಾರ್​ಗೆ ನಾಳೆ ಶುಭ ಶುಕ್ರವಾರವಾಗುವ ಸಾಧ್ಯತೆಯಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾಳೆಯೇ ಡಿ.ಕೆ.ಶಿವಕುಮಾರ್​ ಹೆಸರನ್ನು ಘೋಷಣೆ ಮಾಡುವ ಸಾಧ್ಯತೆಯಿದ್ದು, ಈಗಾಗಲೇ ಸೋನಿಯಾ ಗಾಂಧಿ ಡಿಕೆಶಿ ಹೆಸರು ಫೈನಲ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಈ ಮಧ್ಯೆ, ವಿರೋಧ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರನ್ನೇ ಮುಂದುವರಿಸುವ ಬಗ್ಗೆಯೂ ತೀರ್ಮಾನವಾಗಿದೆ ಎಂದು ತಿಳಿದುಬಂದಿದೆ.

Published On - 5:06 pm, Thu, 16 January 20