ಡಿಕೆಶಿ ಬೆಂಗಳೂರಿನತ್ತ, ಕೆಪಿಸಿಸಿ ಅಧ್ಯಕ್ಷರಾಗೋ ಆಸೆ ದೂರದೂರ!

ದೆಹಲಿ: ಕಾಂಗ್ರೆಸ್ ಪಾಲಿನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಜಾಮೀನು ಪಡೆದು ಸುಮಾರು 50 ದಿನಗಳ ನಂತರ ಇಂದು ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಅವರ ಅಭಿಮಾನಿಗಳು ರಾಜಧಾನಿಯಲ್ಲಿ ಮತ್ತು ರಾಮನಗರ ಜಿಲ್ಲೆಯಲ್ಲಿ ಭರ್ಜರಿ ರೋಡ್​​ ಷೋ ನಡೆಸುತ್ತಿದ್ದಾರೆ. ಈ ಮಧ್ಯೆ, ಇ.ಡಿಯಿಂದ ಸಾಕಷ್ಟು ನೋವುಂಡಿರುವ ಡಿಕೆಶಿ ಅವರಿಗೆ ಸ್ವತಃ ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಅವ್ರೇ ಅಭಯ ಹಸ್ತ ನೀಡಿ, ಸೂಕ್ತ ಸ್ಥಾನಮಾನ ಕಲ್ಪಿಸುವ ಭರವಸೆ ನೀಡಿದ್ದರು ಎಂಬ ಮಾತುಗಳು ಕೇಳಿಬಂದಿವೆ. ಅಷ್ಟೇ ಅಲ್ಲ. ಅವರನ್ನು ಕೆಪಿಸಿಸಿ […]

ಡಿಕೆಶಿ ಬೆಂಗಳೂರಿನತ್ತ, ಕೆಪಿಸಿಸಿ ಅಧ್ಯಕ್ಷರಾಗೋ ಆಸೆ ದೂರದೂರ!
Follow us
ಸಾಧು ಶ್ರೀನಾಥ್​
|

Updated on:Oct 26, 2019 | 12:40 PM

ದೆಹಲಿ: ಕಾಂಗ್ರೆಸ್ ಪಾಲಿನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಜಾಮೀನು ಪಡೆದು ಸುಮಾರು 50 ದಿನಗಳ ನಂತರ ಇಂದು ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಅವರ ಅಭಿಮಾನಿಗಳು ರಾಜಧಾನಿಯಲ್ಲಿ ಮತ್ತು ರಾಮನಗರ ಜಿಲ್ಲೆಯಲ್ಲಿ ಭರ್ಜರಿ ರೋಡ್​​ ಷೋ ನಡೆಸುತ್ತಿದ್ದಾರೆ.

ಈ ಮಧ್ಯೆ, ಇ.ಡಿಯಿಂದ ಸಾಕಷ್ಟು ನೋವುಂಡಿರುವ ಡಿಕೆಶಿ ಅವರಿಗೆ ಸ್ವತಃ ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಅವ್ರೇ ಅಭಯ ಹಸ್ತ ನೀಡಿ, ಸೂಕ್ತ ಸ್ಥಾನಮಾನ ಕಲ್ಪಿಸುವ ಭರವಸೆ ನೀಡಿದ್ದರು ಎಂಬ ಮಾತುಗಳು ಕೇಳಿಬಂದಿವೆ. ಅಷ್ಟೇ ಅಲ್ಲ. ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಪ್ರತಿಷ್ಠಾಪಿಸಲಿದ್ದಾರೆ ಎಂದು ಡಿಕೆಶಿ ಅಭಿಮಾನಿಗಳು ಆಶಿಸಿದ್ದರು.

ಸಿದ್ದರಾಮಯ್ಯ ಸೀದಾ ಗದಗದತ್ತ ಪ್ರಯಾಣ: ಆದ್ರೆ ಈ ಆಶಯಗಳನ್ನೆಲ್ಲ ಗಾಳಿಯಲ್ಲಿ ತೂರಿಬಿಟ್ಟಿರುವ ಕರ್ನಾಟಕ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅವೆಲ್ಲ ಏನೂ ಇಲ್ಲ. ಸದ್ಯಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಅಷ್ಟೇ ಅಲ್ಲ. ಅತ್ತ ಡಿಕೆಶಿ ಬೆಂಗಳೂರಿಗೆ ಆಗಮಿಸುತ್ತಿರುವಾಗ ಇತ್ತ ಸಿದ್ದರಾಮಯ್ಯ ಅವರು ಸೀದಾ ಗದಗದತ್ತ ಪ್ರಯಾಣ ಬೆಳೆಸಿರುವುದು ಕುತೂಹಲಕಾರಿಯಾಗಿದೆ.

Published On - 12:12 pm, Sat, 26 October 19

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ