AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ‘ಮುಂದಿನ ಮುಖ್ಯಮಂತ್ರಿ’​ ಎಂದು ಬ್ಯಾಟ್​ ಬೀಸಿದ ಮಹಮ್ಮದ್ ನಲಪಾಡ್

ಉಡುಪಿ: ಮುಂದಿನ ಮುಖ್ಯಮಂತ್ರಿ ಫೈಟ್​ ಕರ್ನಾಟಕ ಕಾಂಗ್ರೆಸ್​​ನಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. ಕರ್ನಾಟಕ ಯೂತ್ ಕಾಂಗ್ರೆಸ್‌ನ ಮುಂದಿನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬೆನ್ನಿಗೇ ಮಹಮ್ಮದ್ ಹ್ಯಾರಿಸ್ ನಲಪಾಡ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಇಲ್ಲಿವರೆಗೂ ಹೆಚ್ಚಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಮೊಳಗುತ್ತಿದ್ದ ‘ಮುಂದಿನ ಮುಖ್ಯಮಂತ್ರಿ’​ ಸ್ವಘೋಷ ವಾಕ್ಯ ಈಗ ಡಿಕೆಶಿ ಪರವಾಗಿಯೂ ಮೊಳಗುತ್ತಿದೆ.   ಕಾಂಗ್ರೆಸ್ ‌ನಲ್ಲಿ ಮುಂದಿನ ಮುಖ್ಯಮಂತ್ರಿ ವಿಚಾರ ಸದ್ದು ಮಾಡುತ್ತಿರುವಾಗಲೇ ಡಿಕೆಶಿ ಪರ ಶಿಷ್ಯ ಬ್ಯಾಟಿಂಗ್  ಮಾಡಿದ್ದಾರೆ.  ಉಡುಪಿಯಲ್ಲಿ […]

ಡಿಕೆ ಶಿವಕುಮಾರ್  ‘ಮುಂದಿನ ಮುಖ್ಯಮಂತ್ರಿ’​ ಎಂದು ಬ್ಯಾಟ್​ ಬೀಸಿದ ಮಹಮ್ಮದ್ ನಲಪಾಡ್
ಡಿಕೆ ಶಿವಕುಮಾರ್, ಮಹಮ್ಮದ್ ನಲಪಾಡ್
TV9 Web
| Edited By: ಸಾಧು ಶ್ರೀನಾಥ್​|

Updated on:Jul 07, 2021 | 9:18 AM

Share

ಉಡುಪಿ: ಮುಂದಿನ ಮುಖ್ಯಮಂತ್ರಿ ಫೈಟ್​ ಕರ್ನಾಟಕ ಕಾಂಗ್ರೆಸ್​​ನಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. ಕರ್ನಾಟಕ ಯೂತ್ ಕಾಂಗ್ರೆಸ್‌ನ ಮುಂದಿನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬೆನ್ನಿಗೇ ಮಹಮ್ಮದ್ ಹ್ಯಾರಿಸ್ ನಲಪಾಡ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಇಲ್ಲಿವರೆಗೂ ಹೆಚ್ಚಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಮೊಳಗುತ್ತಿದ್ದ ‘ಮುಂದಿನ ಮುಖ್ಯಮಂತ್ರಿ’​ ಸ್ವಘೋಷ ವಾಕ್ಯ ಈಗ ಡಿಕೆಶಿ ಪರವಾಗಿಯೂ ಮೊಳಗುತ್ತಿದೆ.  

ಕಾಂಗ್ರೆಸ್ ‌ನಲ್ಲಿ ಮುಂದಿನ ಮುಖ್ಯಮಂತ್ರಿ ವಿಚಾರ ಸದ್ದು ಮಾಡುತ್ತಿರುವಾಗಲೇ ಡಿಕೆಶಿ ಪರ ಶಿಷ್ಯ ಬ್ಯಾಟಿಂಗ್  ಮಾಡಿದ್ದಾರೆ.  ಉಡುಪಿಯಲ್ಲಿ ಮೀನುಗಾರ ಮಹಿಳೆಯರ ಜೊತೆಗೆ ಮಾತನಾಡುತ್ತಾ ಸಿಎಂ ವಿಚಾರ ಪ್ರಸ್ತಾಪವಾದಾಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗ್ತಾರೆ (Next Chief Minister) ಎಂದು ಮಹಮ್ಮದ್ ಹ್ಯಾರಿಸ್ ನಲಪಾಡ್ (Karnataka Youth Congress Next President Mohammed Haris Nalapad) ಹೇಳಿದ್ದಾರೆ.

ಮುಂದೆ ಎರಡು ವರ್ಷಗಳಲ್ಲಿ ಚುನಾವಣೆ ಬರುತ್ತೆ, ಎಲ್ಲರೂ ಮತ ಹಾಕಿದ್ರೆ ಡಿಕೆ ಶಿವಕುಮಾರ್ (DK Shivakumar ) ಸಿಎಂ ಆಗ್ತಾರೆ. ಕಾಂಗ್ರೆಸ್ ‌ನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗ್ತಾರೆ  ಎಂದು ನಲಪಾಡ್ ಹೇಳಿದ್ದಾರೆ.  ಸದ್ಯ ಕರಾವಳಿ ಪ್ರವಾಸದಲ್ಲಿ ಇರುವ ಡಿಕೆಶಿ ಜೊತೆಗೆ ನಲಪಾಡ್ ಸಹ ಉಡುಪಿಗೆ ಆಗಮಿಸಿದ್ದಾರೆ.

(DK Shivakumar will be next chief minister opines youth congress next president mohammed haris nalapad)

Published On - 9:17 am, Wed, 7 July 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ