ಸರ್ಕಾರದ ತುರ್ತು ಗಮನಕ್ಕೆ.. 4 ದಿನ ಹಿಂದೆಯೇ ಅಟೆಂಡೆನ್ಸ್​ ರಿಜಿಸ್ಟರ್‌ಗೆ ಸಹಿ ಹಾಕಿ, ನಿಗೂಢವಾಗಿ ನಾಪತ್ತೆಯಾದ ವೈದ್ಯ!

ವೈದ್ಯೋ ನಾರಾಯಣ ಹರಿ ಎಂಬಂತೆ ಕೊರೊನಾದ ದುರಿತ ಕಾಲದಲ್ಲಿ ಸೋಂಕಿತ ಚಿಕಿತ್ಸೆಗೆ ಮುಂದಾಗದೆ ವೈದ್ಯ ಮಹಾಶಯ ರವಿಕುಮಾರ್ ಎಲ್ಲಿಗೆ ಹೋದರು ಎಂಬುದು ಆಶ್ಚರ್ಯಕರವಾಗಿದೆ. ವೈದ್ಯ ರವಿಕುಮಾರ್ ಹೀಗೆ ನಾಲ್ಕೂ ದಿನಕ್ಕೆ ಸಹಿ ಮಾಡಿ,ಹೋಗಿರುವುದು ನೋಡಿದರೆ ಮೊದಲೇ ಪ್ಲಾನ್​ ಮಾಡಿ, ಹೋದಂತಿದೆ. ಅದರೆ ಯಾಕೆ ಹೀಗೆ ಮಾಡಿದರು ಎಂಬುದು ಮಾತ್ರ ನಿಗೂಢವಾಗಿದೆ.

ಸಾಧು ಶ್ರೀನಾಥ್​

Updated on: May 10, 2021 | 1:42 PM

ಮಂಡ್ಯ: ಕೊವಿಡ್ ಸಂಕಷ್ಟದಲ್ಲೂ ವೈದ್ಯ ಎಂ.ವಿ. ರವಿಕುಮಾರ್ ಕಳ್ಳಾಟವಾಡತೊಡಗಿದ್ದಾರೆ. ಮಂಡ್ಯ ತಾಲೂಕಿನ ಹೊಳಲು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ 4 ದಿನಗಳ ಹಿಂದೆಯೇ ರಿಜಿಸ್ಟರ್‌ಗೆ ಸಹಿ ಹಾಕಿ ವೈದ್ಯ ನಾಪತ್ತೆಯಾಗಿದ್ದಾರೆ.

ಕುತೂಹಲದ ಸಂಗತಿಯೆಂದ್ರೆ ಸದರಿ ವೈದ್ಯ ಮಹಾಶಯ ನಾಳೆಯವರೆಗೆ ರಿಜಿಸ್ಟರ್‌ನಲ್ಲಿ ಸಹಿ ಹಾಕಿ ಎಸ್ಕೇಪ್​ ಆಗಿದ್ದಾರೆ. ರಿಜಿಸ್ಟರ್‌ನಲ್ಲಿ ಸಹಿ ಮಾಡಿ ಕೆಲಸಕ್ಕೆ ಹಾಜರಾಗದ ವೈದ್ಯರಿಗಾಗಿ ರೋಗಿಗಳು ಆಸ್ಪತ್ರೆ ಬಳಿ ಕಾಯುತ್ತ ನಿಂತಿದ್ದಾರೆ. ಕೊರೋನಾ ಸಂದರ್ಭದಲ್ಲೂ ವೈದ್ಯನ ಕಳ್ಳಾಟ ಕಂಡು ಜನ ತಲೆ ಚಚ್ಚಿಕೊಂಡಿದ್ದಾರೆ. ಇರುವ ಒಬ್ಬೇ ಮಹಿಳಾ ವೈದ್ಯೆ ಎಲ್ಲವನ್ನೂ ನಿಭಾಯಿಸುತ್ತಿದ್ದಾರೆ.

doctor ravikumar in mandya holalu village absent since 4 days after signing in the attendance register

4 ದಿನ ಹಿಂದೆಯೇ ಅಟೆಂಡೆನ್ಸ್​ ರಿಜಿಸ್ಟರ್‌ಗೆ ಸಹಿ ಹಾಕಿ, ನಿಗೂಢವಾಗಿ ನಾಪತ್ತೆಯಾದ ವೈದ್ಯ!

ವೈದ್ಯೋ ನಾರಾಯಣ ಹರಿ ಎಂಬಂತೆ ಕೊರೊನಾದ ದುರಿತ ಕಾಲದಲ್ಲಿ ಸೋಂಕಿತ ಚಿಕಿತ್ಸೆಗೆ ಮುಂದಾಗದೆ ವೈದ್ಯ ಮಹಾಶಯ ರವಿಕುಮಾರ್ ಎಲ್ಲಿಗೆ ಹೋದರು ಎಂಬುದು ಆಶ್ಚರ್ಯಕರವಾಗಿದೆ. ವೈದ್ಯ ರವಿಕುಮಾರ್ ಹೀಗೆ ನಾಲ್ಕೂ ದಿನಕ್ಕೆ ಸಹಿ ಮಾಡಿ,ಹೋಗಿರುವುದು ನೋಡಿದರೆ ಮೊದಲೇ ಪ್ಲಾನ್​ ಮಾಡಿ, ಹೋದಂತಿದೆ. ಅದರೆ ಯಾಕೆ ಹೀಗೆ ಮಾಡಿದರು ಎಂಬುದು ಮಾತ್ರ ನಿಗೂಢವಾಗಿದೆ.

(doctor in mandya holalu village absent since 4 days after signing in the attendance register)

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us