AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಷಿಗಳು ಅನುಮಾನಾಸ್ಪದವಾಗಿ ಸತ್ತಿದ್ರೆ ಅದನ್ನು ಕೈಯಿಂದ ಮುಟ್ಟಬೇಡಿ: ಸಚಿವ ಡಾ.ಕೆ. ಸುಧಾಕರ್

ಹಕ್ಕಿಗಳು ಅನುಮಾನಾಸ್ಪದವಾಗಿ ಸತ್ತಿದ್ರೆ ಅದನ್ನು ಕೈಯಿಂದ ಮುಟ್ಟಬೇಡಿ. ಮಾಂಸಹಾರಿಗಳು ಕೋಳಿ ಮೊಟ್ಟೆ, ಮಾಂಸವನ್ನು ಹೆಚ್ಚು ಬೇಯಿಸಿ ಆಹಾರ ಸೇವಿಸಿ. ಅದಕ್ಕಾಗಿ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ಸಚಿವ ಸುಧಾಕರ ಹೇಳಿದ್ದಾರೆ.

ಪಕ್ಷಿಗಳು ಅನುಮಾನಾಸ್ಪದವಾಗಿ ಸತ್ತಿದ್ರೆ ಅದನ್ನು ಕೈಯಿಂದ ಮುಟ್ಟಬೇಡಿ: ಸಚಿವ ಡಾ.ಕೆ. ಸುಧಾಕರ್
ಆರೋಗ್ಯ ಸಚಿವ ಡಾ.ಕೆ.ಸುಧಾಕರ್
shruti hegde
| Edited By: |

Updated on: Jan 08, 2021 | 10:59 AM

Share

ಬೆಂಗಳೂರು: ದಕ್ಷಿಣ ಕನ್ನಡ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾಗೆಗಳು ಸತ್ತಿರುವುದು ಬೇರೆ ಕಾರಣದಿಂದಾಗಿ. ಅದು ಹಕ್ಕಿ ಜ್ವರದಿಂದ ಅಲ್ಲ.  ಹಕ್ಕಿಗಳು ಅನುಮಾನಾಸ್ಪದವಾಗಿ ಸತ್ತಿದ್ರೆ ಅದನ್ನು ಕೈಯಿಂದ ಮುಟ್ಟಬೇಡಿ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಸಿದ್ದಾರೆ.

ಹಕ್ಕಿ ಜ್ವರದ ಕುರಿತಂತೆ ಮಾತನಾಡಿದ ಡಾ.ಕೆ.ಸುಧಾಕರ್ ಅವರು ಮಾಂಸಹಾರಿಗಳು ಕೋಳಿ ಮೊಟ್ಟೆ, ಮಾಂಸವನ್ನು ಹೆಚ್ಚು ಬೇಯಿಸಿ ಆಹಾರ ಸೇವಿಸಿ. ಅದಕ್ಕಾಗಿ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ಸಲಹೆ ನೀಡಿದರು.

ಸಂಕ್ರಾಂತಿಗೆ ಯಾವುದೇ ವಿಶೇಷ ಮಾರ್ಗಸೂಚಿ ಇರುವುದಿಲ್ಲ.. ಎಚ್ಚರಿಕೆಯೊಂದೇ ಪಾಲಿಸಿ ಇನ್ನೇನು ಸಂಕ್ರಾಂತಿ ಹಬ್ಬ ಎದುರಿಗೆ ಇದೆ. ಈ ಬಾರಿಯ ಹಬ್ಬದಂದು ಜನಜಂಗುಳಿ ಇಲ್ಲದೆ ಸರಳವಾಗಿ ಸಂಕ್ರಾಂತಿ ಹಬ್ಬ ಆಚರಿಸಿ. ಸಂಕ್ರಾಂತಿಗೆ ಯಾವುದೇ ವಿಶೇಷ ಮಾರ್ಗಸೂಚಿ ಇರುವುದಿಲ್ಲ. ಇರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಸೂಚಿಸಿದರು.

ಹೆಚ್ಚಾಯ್ತು ಹಕ್ಕಿಜ್ವರ ಆತಂಕ.. ಮೈಸೂರು-ಕೇರಳ ಗಡಿಯಲ್ಲಿ DC ಸಿಂಧೂರಿಯಿಂದ ಕಟ್ಟೆಚ್ಚರದ ಆದೇಶ

Follow Us
ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್
ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ