AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಗೌರವಗಳೊಂದಿಗೆ ಬೌದ್ದ ಧರ್ಮದ ವಿಧಿ ವಿಧಾನಗಳ ಪ್ರಕಾರ ಡಾ.ಸಿದ್ದಲಿಂಗಯ್ಯ ಅಂತ್ಯಕ್ರಿಯೆ

Dr Siddalingaiah Death: ಡಾ. ಸಿದ್ದಲಿಂಗಯ್ಯ ಅವರನ್ನು ಮರಣೋತ್ತರವಾಗಿ ‌ರಾಷ್ಟ್ರಕವಿ ಎಂದು ಘೋಷಿಸಬೇಕು. ರಾಷ್ಟ್ರಕವಿ ಎಂದು ಘೋಷಿಸಿ ಅವರ ಸೇವೆಯನ್ನು ಗೌರವಿಸಬೇಕು ಎಂದು ವಿಪಕ್ಷ ನಾಯಕರೂ ಆಗಿರುವ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸರ್ಕಾರಿ ಗೌರವಗಳೊಂದಿಗೆ ಬೌದ್ದ ಧರ್ಮದ ವಿಧಿ ವಿಧಾನಗಳ ಪ್ರಕಾರ ಡಾ.ಸಿದ್ದಲಿಂಗಯ್ಯ ಅಂತ್ಯಕ್ರಿಯೆ
ಹಿರಿಯ ಕವಿ ಸಿದ್ದಲಿಂಗಯ್ಯ
TV9 Web
| Edited By: |

Updated on:Jun 12, 2021 | 8:55 AM

Share

ಬೆಂಗಳೂರು: ನಾಳೆ (ಜೂನ್ 12) ಬೆಂಗಳೂರಿನ ಜ್ಞಾನಭಾರತಿ ಕ್ಯಾಂಪಸ್ ಬಳಿಯ ಕಲಾಗ್ರಾಮದಲ್ಲಿ ಹಿರಿಯ ಕವಿ, ಸಾಹಿತಿ ಸಿದ್ದಲಿಂಗಯ್ಯ ಅವರ ಅಂತ್ಯಸಂಸ್ಕಾರ ಬೌದ್ಧ ಧರ್ಮದ ವಿಧಿ ವಿಧಾನಗಳ ಪ್ರಕಾರ ಮತ್ತು ಕೊವಿಡ್ ನಿಯಮಾನುಸಾರ ನಡೆಯಲಿದೆ. ಅಂತಿಮ ಸಂಸ್ಕಾರವನ್ನು ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವಂತೆ ಕರ್ನಾಟಕ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ನಾಳೆ ಬೆಳಗ್ಗೆ 8 ರಿಂದ 10 ಗಂಟೆಯವರೆಗೆ ಡಾ.ಸಿದ್ದಲಿಂಗಯ್ಯ ಅವರ ಮೃತದೇಹದ ಸಾರ್ವಜನಿಕ ದರ್ಶನಕ್ಕೆ ಬೆಂಗಳೂರು ವಿಶ್ವವಿದ್ಯಾಲಯದ ಅಂಬೇಡ್ಕರ್ ಅಧ್ಯಯನ ಭವನದಲ್ಲಿ ಅವಕಾಶ ಕಲ್ಪಿಸಲಾಗಿದೆ. ಡಾ.ಸಿದ್ದಲಿಂಗಯ್ಯ ಅವರ ಕೊರೊನಾ ಪರೀಕ್ಷೆ ವರದಿ ನೆಗೆಟಿವ್ ಬಂದಿದೆ.

ಹಿರಿಯ ಕವಿ ಡಾ. ಸಿದ್ದಲಿಂಗಯ್ಯ ಗೌರವಾರ್ಥವಾಗಿ ಜ್ಞಾನಭಾರತಿ ಬಳಿ ಸ್ಮಾರಕ ಸ್ಥಾಪಿಸುವಂತೆ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಡಾ. ಸಿದ್ದಲಿಂಗಯ್ಯ ಅವರನ್ನು ಮರಣೋತ್ತರವಾಗಿ ‌ರಾಷ್ಟ್ರಕವಿ ಎಂದು ಘೋಷಿಸಬೇಕು. ರಾಷ್ಟ್ರಕವಿ ಎಂದು ಘೋಷಿಸಿ ಅವರ ಸೇವೆಯನ್ನು ಗೌರವಿಸಬೇಕು ಎಂದು ವಿಪಕ್ಷ ನಾಯಕರೂ ಆಗಿರುವ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕನ್ನಡಕ್ಕೊಬ್ಬರೇ ಸಿದ್ದಲಿಂಗಯ್ಯ: ದಲಿತ ಆಕ್ರೋಶದ ಅಭಿವ್ಯಕ್ತಿಗೆ ಹಾಸ್ಯವನ್ನೂ ಅಸ್ತ್ರವಾಗಿಸಿದ್ದ ಅಪರೂಪದ ಕವಿ

ಸಿದ್ದಲಿಂಗಯ್ಯ ನುಡಿನಮನ : ‘ಪ್ರಖರ ಚಿಂತನೆ, ವಿಡಂಬನಾ ಪ್ರಜ್ಞೆ ಏಕಕಾಲಕ್ಕೆ ಸಿದ್ಧಿಸಿತ್ತು’

(Dr Siddalingaiahs funeral according to the rituals of Buddhism with government honors)

Published On - 10:07 pm, Fri, 11 June 21

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ