H.N. ವ್ಯಾಲಿ ಪೈಪ್‌ಲೈನ್ ಒಡೆದು ನೀರು ಪೋಲು: ಸೋರಿಕೆ ನೀರಲ್ಲಿ ಕಾರ್​ ತೊಳೆಯಲು ಹೋಗಿ ಅಪಘಾತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೋಡಗುರ್ಕಿ ಬಳಿ ಪೈಪ್‌ಲೈನ್ ಒಡೆದು ಅಪಾರ ಪ್ರಮಾಣದಲ್ಲಿ ನೀರು ಪೋಲಾದ ಘಟನೆ ಬೆಳಕಿಗೆ ಬಂದಿದೆ. H.N. ವ್ಯಾಲಿ ಯೋಜನೆಯ ಪೈಪ್‌ಲೈನ್ ಒಡೆದು ಘಟನೆ ಸಂಭವಿಸಿದೆ.

H.N. ವ್ಯಾಲಿ ಪೈಪ್‌ಲೈನ್ ಒಡೆದು ನೀರು ಪೋಲು: ಸೋರಿಕೆ ನೀರಲ್ಲಿ ಕಾರ್​ ತೊಳೆಯಲು ಹೋಗಿ ಅಪಘಾತ!
H.N. ವ್ಯಾಲಿ ಪೈಪ್‌ಲೈನ್ ಒಡೆದು ನೀರು ಪೋಲು
Follow us
KUSHAL V
| Updated By: Team Veegam

Updated on:Dec 21, 2020 | 6:09 PM

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೋಡಗುರ್ಕಿ ಬಳಿ ಪೈಪ್‌ಲೈನ್ ಒಡೆದು ಅಪಾರ ಪ್ರಮಾಣದಲ್ಲಿ ನೀರು ಪೋಲಾದ ಘಟನೆ ಬೆಳಕಿಗೆ ಬಂದಿದೆ. H.N. ವ್ಯಾಲಿ ಯೋಜನೆಯ ಪೈಪ್‌ಲೈನ್ ಒಡೆದು ಘಟನೆ ಸಂಭವಿಸಿದೆ. ಡಅwater

ಪೈಪ್​ಲೈನ್ ಒಡೆದ ಪರಿಣಾಮ ನಂದಿಬೆಟ್ಟದ ರಸ್ತೆಯಲ್ಲಿ ಅಪಾರ ಪ್ರಮಾಣದ ನೀರು ಹರಿಯುತ್ತಿರುವ ದೃಶ್ಯ ಕಂಡುಬಂತು. ಈ ಪೈಪ್​ಲೈನ್​ನ ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಹಾಕಲಾಗಿದ್ದು ಬೆಳಗ್ಗಿನಿಂದ ಅಪಾರ ಪ್ರಮಾಣದ ನೀರು ರಸ್ತೆಗೆ ಚಿಮ್ಮುತ್ತಿದೆ.

ನೀರು ಚಿಮ್ಮುತ್ತಿರೋ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಂಚರಿಸಲು ದ್ವಿಚಕ್ರ ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಯ್ತು. ಇದಕ್ಕೆ ಕಾರಣ ಕಾರ್​ ಮಾಲೀಕರು. ಹೌದು, ಚಿಮ್ಮುತ್ತಿರೋ ನೀರಿನಲ್ಲೆ ತಮ್ಮ ಕಾರ್​ಗಳನ್ನ ಚಾಲಕರು ತೊಳೆದುಕೊಳ್ಳಲು ಮುಂದಾದರು. ರಸ್ತೆಯಲ್ಲಿ ಕಾರು‌ ನಿಲ್ಲಿಸಿ ವಾಹನಗಳನ್ನು ವಾಶ್ ಮಾಡೋಕೆ ಮುಂದಾದರು. ಈ ವೇಳೆ, ಇದನ್ನು ಗಮನಿಸದ ಬೈಕ್ ಸವಾರನೊಬ್ಬ ಸೀದಾ ಬಂದು ನಿಲ್ಲಿಸಿದ್ದ ಡಸ್ಟರ್​ ಕಾರ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ದೃಶ್ಯಾವಳಿ ಸಹ ಕಂಡುಬಂತು!

Published On - 5:28 pm, Mon, 21 December 20

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!