ಬೆಂಗಳೂರಿನಲ್ಲಿ ಕುಖ್ಯಾತ ಡ್ರಗ್ ಪೆಡ್ಲರ್​ಗಳ ಬಂಧನ

ಪ್ರೀತಿಪಾಲ್ ರೈ ಅಲಿಯಾಸ್ ಪೃಥ್ವಿ ಹಾಗೂ ಖಲಂಧರ್ ಎಂಬುವವರನ್ನು ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಬಂಧಿಸಿ, ಸುಮಾರು 214.5 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನಲ್ಲಿ ಕುಖ್ಯಾತ ಡ್ರಗ್ ಪೆಡ್ಲರ್​ಗಳ ಬಂಧನ
ಸಾಂದರ್ಭಿಕ ಚಿತ್ರ
Follow us
sandhya thejappa
|

Updated on:Dec 29, 2020 | 12:13 PM

ಬೆಂಗಳೂರು: ಸುದ್ದಗುಂಟೆಪಾಳ್ಯದ ಮುನಿ ಚನ್ನಪ್ಪ ಕಲ್ಯಾಣಮಂಟಪ ಬಳಿ ಕುಖ್ಯಾತ ಡ್ರಗ್ ಪೆಡ್ಲರ್​ಗಳನ್ನು ಪೊಲೀಸರು ಸೆರೆ ಹಿಡಿದು ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ರೈ ವಿರುದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಕೇಸ್​ಗಳಿವೆ ಪ್ರೀತಿಪಾಲ್ ರೈ ಅಲಿಯಾಸ್ ಪೃಥ್ವಿ ಹಾಗೂ ಖಲಂಧರ್ ಎಂಬುವವರನ್ನು ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಬಂಧಿಸಿ, ಸುಮಾರು 214.5 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಪ್ರೀತಿಪಾಲ್ ರೈ ವಿರುದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಟು ಕೇಸ್​ಗಳು ದಾಖಲಾಗಿದ್ದು, ಎಂಟು ಪ್ರಕರಣದಲ್ಲೂ ಪೊಲೀಸರ ಕೈಗೆ ಸಿಗದೆ ತಲೆ ಮರೆಸಿಕೊಂಡಿದ್ದ ಎಂಬ ಮಾಹಿತಿ ತಿಳಿದುಬಂದಿದೆ. ಸದ್ಯ ಭಾರಿ ಪ್ರಮಾಣದಲ್ಲಿ ಗಾಂಜಾ ಸಾಗಾಟ ಹಾಗೂ ಮಾರಾಟ ಮಾಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಸಹಪಾಠಿಗಳಿಗೆ ಮಾದಕ ವಸ್ತು ಮಾರಾಟ ಮಾಡ್ತಿದ್ದ MCA ವಿದ್ಯಾರ್ಥಿ ಸೇರಿ ಐವರ ಬಂಧನ

Published On - 11:53 am, Tue, 29 December 20

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ