ಸಿಲಿಕಾನ್ ಸಿಟಿಯಲ್ಲಿ ವಿದೇಶಿಗರ ಡ್ರಗ್ಸ್ ವ್ಯವಹಾರ.. ಸಿಸಿಬಿ ಪೊಲೀಸರಿಂದ ಮೂವರ ಬಂಧನ

ಕ್ರಿಸ್ಮಸ್​ ಮತ್ತು ಹೊಸ ವರ್ಷಾಚರಣೆಯ ಸಮಯದಲ್ಲಿ ಡ್ರಗ್ಸ್​ ಮಾರಾಟಕ್ಕೆ ಪ್ಲಾನ್ ಹಾಕಿದ್ದ ನೈಜೀರಿಯಾ ಮೂಲದ ಆರೋಪಿಗಳನ್ನು ಬಂಧಿಸಲಾಗಿದೆ.

ಸಿಲಿಕಾನ್ ಸಿಟಿಯಲ್ಲಿ ವಿದೇಶಿಗರ ಡ್ರಗ್ಸ್  ವ್ಯವಹಾರ.. ಸಿಸಿಬಿ ಪೊಲೀಸರಿಂದ ಮೂವರ ಬಂಧನ
ನೈಜಿರಿಯಾ ಮೂಲದ ಅಂತರಾಷ್ಟ್ರೀಯ ಡ್ರಗ್ಸ್ ಪೆಡ್ಲರ್
Follow us
shruti hegde
| Updated By: ಆಯೇಷಾ ಬಾನು

Updated on: Dec 24, 2020 | 8:19 AM

ಬೆಂಗಳೂರು: ಯಲಹಂಕ ಬಳಿಯ ಬಾಲಾಜಿ ಲೇಔಟ್​ನಲ್ಲಿ ಅಂತರಾಷ್ಟ್ರೀಯ ಡ್ರಗ್ಸ್ ಪೆಡ್ಲರ್​ಗಳಾಗಿದ್ದ, ನೈಜೀರಿಯಾ ಮೂಲದ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ವಿದೇಶಿ ಪ್ರಜೆಯಾದ ಯುದೆಯುದೆಜ, ಪ್ರಸೂನ್ ಮತ್ತು ಆನಂದ್​ ಎಂದು ಗುರುತಿಸಲಾಗಿದೆ.

ಕ್ರಿಸ್ಮಸ್​ ಜೊತೆ ಜೊತೆಗೆ ಹೊಸ ವರ್ಷಾಚರಣೆಯ ಸಮಯ ಕೂಡ ಹತ್ತಿರವಾಗುತ್ತಿರುವುದರಿಂದ ಡ್ರಗ್ಸ್​ ಮಾರಾಟಕ್ಕೆಂದು ಈ ಪೆಡ್ಲರ್​ಗಳು ಪ್ಲಾನ್ ಮಾಡಿಕೊಂಡಿದ್ದರು. ವಿಷಯ ತಿಳಿದ ಪೊಲೀಸರು ಆರೋಪಿಗಳನ್ನು ಹಿಡಿಯಲು ಕಾರ್ಯಾಚರಣೆ ಶುರು ಮಾಡಿದ್ದರು.

ಈ ವೇಳೆ ಯಲಹಂಕದ ಬಾಲಾಜಿ ಲೇಔಟ್​ನಲ್ಲಿ ಡ್ರಗ್ಸ್ ವ್ಯವಹಾರ ನಡೆಸುತ್ತಿರುವುದು ತಿಳಿದು ಬಂದಿದೆ. ಮಾಹಿತಿ ಆಧಾರದ ಮೇಲೆ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದು, ಅವರಲ್ಲಿದ್ದ 5ಲಕ್ಷ ಬೆಲೆ ಬಾಳುವ 100 ಎಂಡಿಎಂಎ ಮಾತ್ರೆಗಳನ್ನು ವಶಕ್ಕೆ ಪಡೆಯಲಾಗಿದೆ.

ನ್ಯೂ ಇಯರ್ ಗುರಿಯಾಗಿಸಿಕೊಂಡು ಡ್ರಗ್ಸ್​ ದಂಧೆ: ಸಿಸಿಬಿ ಬಲೆಗೆ ಸಿಕ್ಕಿ ಬಿದ್ದ ಮಿಕಗಳು

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ