ಕೊಳ್ಳುವಾಗಲೇ ಕಣ್ಣೀರು ತರಿಸ್ತಿದೆ ಈರುಳ್ಳಿ, ಇನ್ನೂ 2 ತಿಂಗಳು ಇದೇ ಕಣ್ಣೀರು ಗೋಳು

ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶಾದ್ಯಂತ ಈರುಳ್ಳಿ ಬೆಲೆ ಭಾರೀ ಏರಿಕೆ ಕಂಡಿದೆ. ಈರುಳ್ಳಿ ಬೆಲೆ ಗಗನಕ್ಕೇರಿದ್ದು, ಕೊಳ್ಳುವಾಗಲೇ ಮಹಿಳೆಯರಿಗೆ ಕಣ್ಣೀರು ತರಿಸ್ತಿದೆ. ಅತಿವೃಷ್ಟಿಯಿಂದಾಗಿ ಬೆಳೆಹಾನಿಯಾಗಿದ್ದು, ದೇಶದಲ್ಲೇ ಎರಡನೇ ಅತಿಹೆಚ್ಚು ಈರುಳ್ಳಿ ಬೆಳೆಯವ ಕರ್ನಾಟಕದಲ್ಲೇ ಈರುಳ್ಳಿ ದರ 80 ರೂ ತಲುಪಿದೆ. ಸಗಟು ಮಾರುಕಟ್ಟೆಯಲ್ಲಿ ಈರುಳ್ಳಿ ದರ ಪ್ರತಿ ಕೆಜಿgಎ 50 ರೂ ಗೆ ಏರಿದೆ. ಇನ್ನು, ಗಾತ್ರದಲ್ಲಿ ಸಣ್ಣವಾಗಿರುವ ಈರುಳ್ಳಿಯ ದರ ಕೆಜಿಗೆ 30 ರಿಂದ 40 ರೂಗೆ ಮಾರಾಟವಾಗುತ್ತಿದೆ. ಈರುಳ್ಳಿ ಬೆಲೆ ಕೇಳಿ ಗೃಹಿಣಿಯರು ಕಣ್ಣೀರೋ […]

ಕೊಳ್ಳುವಾಗಲೇ ಕಣ್ಣೀರು ತರಿಸ್ತಿದೆ ಈರುಳ್ಳಿ, ಇನ್ನೂ 2 ತಿಂಗಳು ಇದೇ ಕಣ್ಣೀರು ಗೋಳು
ಈರುಳ್ಳಿ ದರದಲ್ಲಿ ಏರಿಕೆ
Follow us
ಸಾಧು ಶ್ರೀನಾಥ್​
|

Updated on: Sep 24, 2019 | 11:53 AM

ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶಾದ್ಯಂತ ಈರುಳ್ಳಿ ಬೆಲೆ ಭಾರೀ ಏರಿಕೆ ಕಂಡಿದೆ. ಈರುಳ್ಳಿ ಬೆಲೆ ಗಗನಕ್ಕೇರಿದ್ದು, ಕೊಳ್ಳುವಾಗಲೇ ಮಹಿಳೆಯರಿಗೆ ಕಣ್ಣೀರು ತರಿಸ್ತಿದೆ.

ಅತಿವೃಷ್ಟಿಯಿಂದಾಗಿ ಬೆಳೆಹಾನಿಯಾಗಿದ್ದು, ದೇಶದಲ್ಲೇ ಎರಡನೇ ಅತಿಹೆಚ್ಚು ಈರುಳ್ಳಿ ಬೆಳೆಯವ ಕರ್ನಾಟಕದಲ್ಲೇ ಈರುಳ್ಳಿ ದರ 80 ರೂ ತಲುಪಿದೆ. ಸಗಟು ಮಾರುಕಟ್ಟೆಯಲ್ಲಿ ಈರುಳ್ಳಿ ದರ ಪ್ರತಿ ಕೆಜಿgಎ 50 ರೂ ಗೆ ಏರಿದೆ. ಇನ್ನು, ಗಾತ್ರದಲ್ಲಿ ಸಣ್ಣವಾಗಿರುವ ಈರುಳ್ಳಿಯ ದರ ಕೆಜಿಗೆ 30 ರಿಂದ 40 ರೂಗೆ ಮಾರಾಟವಾಗುತ್ತಿದೆ.

ಈರುಳ್ಳಿ ಬೆಲೆ ಕೇಳಿ ಗೃಹಿಣಿಯರು ಕಣ್ಣೀರೋ ಕಣ್ಣೀರು .. ಇನ್ನೂ 2 ತಿಂಗಳು ಈರುಳ್ಳಿ ಬೆಲೆ ಇದೇ ರೀತಿ ಏರಿಕೆಯಾಗೋ ಸಾಧ್ಯತೆ ಇದೆ ಎನ್ನಲಾಗಿದೆ. ಈರುಳ್ಳಿ ಮಾರುಕಟ್ಟೆಗೆ ಪೂರೈಕೆಯಲ್ಲೂ ಕೊರತೆ ಎದುರಾಗಿದೆ. ಕಳೆದ ಒಂದು ತಿಂಗಳಿನಿಂದ ಈರುಳ್ಳಿ ದರ ನಿರಂತರ ಏರಿಕೆ ಕಾಣ್ತಿದೆ. ಈರುಳ್ಳಿ, ಕಳೆದ ವಾರ ನಲವತ್ತು ರುಪಾಯಿ ಮಾರಾಟ ದರ ಕಂಡಿತ್ತು.

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು