DySP ಲಕ್ಷ್ಮೀ ವೃತ್ತಿಜೀವನಕ್ಕೆ ತೊಡಕಾಗಿ ಕಾಡಿತ್ತೇ ಆ ಒಂದು ಅಭ್ಯಾಸ?

ಇತ್ತೀಚೆಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪೊಲೀಸ್​ ಅಧಿಕಾರಿ DySP ಲಕ್ಷ್ಮೀ ಅವರ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. DySP ಲಕ್ಷ್ಮೀ ಮದ್ಯ ಸೇವಿಸುವ ಅಭ್ಯಾಸ ಹೊಂದಿದ್ದರು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ, ಆ ಒಂದು ಅಭ್ಯಾಸ ಅವರ ವೃತ್ತಿಜೀವನಕ್ಕೆ ತೊಡಕಾಗಿ ಕಾಡಿತ್ತು ಎಂಬ ಮಾತು ಕೇಳಿಬಂದಿದೆ.

DySP ಲಕ್ಷ್ಮೀ ವೃತ್ತಿಜೀವನಕ್ಕೆ ತೊಡಕಾಗಿ ಕಾಡಿತ್ತೇ ಆ ಒಂದು ಅಭ್ಯಾಸ?
ಡಿವೈಎಸ್​ಪಿ ಲಕ್ಷ್ಮೀ
Follow us
KUSHAL V
|

Updated on: Dec 20, 2020 | 11:14 AM

ಬೆಂಗಳೂರು: ಇತ್ತೀಚೆಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪೊಲೀಸ್​ ಅಧಿಕಾರಿ DySP ಲಕ್ಷ್ಮೀ ಅವರ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. DySP ಲಕ್ಷ್ಮೀ ಮದ್ಯ ಸೇವಿಸುವ ಅಭ್ಯಾಸ ಹೊಂದಿದ್ದರು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ, ಆ ಒಂದು ಅಭ್ಯಾಸ ಅವರ ವೃತ್ತಿಜೀವನಕ್ಕೆ ತೊಡಕಾಗಿ ಕಾಡಿತ್ತು ಎಂಬ ಮಾತು ಕೇಳಿಬಂದಿದೆ.

DySP ಲಕ್ಷ್ಮೀ ಈ ಹಿಂದೆ, ಬೆಳಗಾವಿಯಲ್ಲಿ ಪೊಲೀಸ್ ತರಬೇತಿ ಪಡೆಯುತ್ತಿದ್ದ ವೇಳೆ ಮದ್ಯ ಸೇವಿಸಿ ಗಲಾಟೆ ಮಾಡಿದ್ದರು ಎಂದು ತಿಳಿದುಬಂದಿದೆ. ಈ ವೇಳೆ, ಇತರೆ ಮಹಿಳಾ ಅಧಿಕಾರಿಗಳ ಜೊತೆ ಕಿರಿಕ್ ಮಾಡಿಕೊಂಡಿದ್ದರು ಎಂದು ಸಹ ಹೇಳಲಾಗಿದೆ.

ಹಾಗಾಗಿ, ಪೊಲೀಸ್ ಇಲಾಖೆಯ ಘನತೆಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ವಿಭಾಗದ DCP ನೇತೃತ್ವದಲ್ಲಿ ತನಿಖೆ ಸಹ ನಡೆದಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಜೊತೆಗೆ, ಇತ್ತೀಚೆಗೆ ಪೊಲೀಸ್ ಇಲಾಖೆಗೆ ತನಿಖಾ ವರದಿ ಸಹ ಸಲ್ಲಿಕೆಯಾಗಿತ್ತು ಎಂದು ಹೇಳಲಾಗಿದೆ.

ಇದೇ ವೇಳೆ, DySP ಲಕ್ಷ್ಮೀ CIDಯಿಂದ ಬೇರೆಡೆಗೆ ವರ್ಗಾವಣೆ ಬಯಸಿದ್ದರು. ಆದರೆ, DySPಗೆ ಬೇರೆಡೆ ಪೋಸ್ಟಿಂಗ್ ಸಹ ಸಿಕ್ಕಿರಲಿಲ್ಲ ಎಂದು ಹೇಳಲಾಗಿದೆ.

DySP Lakshmi ದಾಂಪತ್ಯದಲ್ಲಿ ಎದ್ದ ಬಿರುಗಾಳಿ ಯಾವುದು? ಲಕ್ಷ್ಮೀ ಪ್ರೇಮ ವಿವಾಹದ ಇನ್​ಸೈಡ್ ಸ್ಟೋರಿ ಇಲ್ಲಿದೆ

DySP ಲಕ್ಷ್ಮೀ ಅನುಮಾನಾಸ್ಪದ ಸಾವು: ಲಕ್ಷ್ಮೀ ಸ್ನೇಹಿತ ಸೇರಿದಂತೆ ನಾಲ್ವರು ಪೊಲೀಸ್​ ವಶಕ್ಕೆ

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್