AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದಾದ್ಯಂತ ಇಂದಿನಿಂದ ಮುಂಗಾರು ಚುರುಕು, ಬೆಂಗಳೂರು, ಹಾಸನ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ

ಕರ್ನಾಟಕದಾದ್ಯಂತ ಇಂದಿನಿಂದ ಮುಂಗಾರು ಚುರುಕುಗೊಳ್ಳಲಿದ್ದು, ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಸಾಕಷ್ಟು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಕರ್ನಾಟಕದಾದ್ಯಂತ ಇಂದಿನಿಂದ ಮುಂಗಾರು ಚುರುಕು, ಬೆಂಗಳೂರು, ಹಾಸನ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ
ಮಳೆImage Credit source: Business Standard
ನಯನಾ ರಾಜೀವ್
|

Updated on: Jun 03, 2024 | 7:53 AM

Share

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು, ತುಮಕೂರಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ.

ಶಿವಮೊಗ್ಗ, ರಾಮನಗರ, ವಿಜಯಪುರ, ಕೊಡಗು, ಕೋಲಾರ, ಚಾಮರಾಜನಗರ, ಚಾಮರಾಜನಗರ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗಲಿದೆ. ಕಲಬುರಗಿಯಲ್ಲಿ 40.3 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಜಿಕೆವಿಕೆ, ಗಂಗಾವತಿ, ಬೆಂಗಳೂರು, ದೇವನಹಳ್ಳಿ, ಮಿಡಿಗೇಶಿ, ಚಾಮರಾಜನಗರ, ಉಡುಪಿ, ಎಚ್​ಡಿಕೋಟೆ, ಗುಬ್ಬಿ, ಮದ್ದೂರು, ಚಿಂತಾಮಣಿ, ಹೆಸರಘಟ್ಟ, ಪರಶುರಾಂಪುರ, ಕುಮಟಾ, ದೇವರಹಿಪ್ಪರಗಿ, ಕೃಷ್ಣರಾಜಪೇಟೆ, ಶ್ರವಣಬೆಳಗೊಳ, ಕೋಲಾರ, ಕೊಳ್ಳೇಗಾಲ, ರಾಮನಗರ, ರಾಯಲ್ಪಾಡುವಿನಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ನಿರೀಕ್ಷೆ ಇದೆ. ಎಚ್​ಎಎಲ್​ನಲ್ಲಿ 33.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains:ಇಂದಿನಿಂದ ಬೆಂಗಳೂರು, ಕೊಡಗು, ಹಾಸನ ಸೇರಿದಂತೆ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆ

ಹೊನ್ನಾವರದಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 28.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 35.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 39.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 28.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಧಾರವಾಡದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 40.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​