ಶಿಕ್ಷಣ ಸಚಿವ ಸುರೇಶ್ ಕುಮಾರ್ಗೆ ಕೊರೊನಾ ಪಾಸಿಟಿವ್, ಹೋಂ ಕ್ವಾರಂಟೈನ್ನಲ್ಲಿ ಚಿಕಿತ್ಸೆ
ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ಸಚಿವರು ಟ್ವೀಟ್ ಮಾಡುವ ಮೂಲಕ ತಮಗೆ ಸೋಂಕು ದೃಢಪಟ್ಟಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಕೋವಿಡ್ 19 ದೃಢ ಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ನಲ್ಲಿ ಇರುತ್ತೇನೆ. ಯಾವುದೇ ಲಕ್ಷಣವಿಲ್ಲದಿರುವುದರಿಂದ ಯಾವುದೇ ರೀತಿ ಆತಂಕ ವಿಲ್ಲ ಎಂದು ಹೇಳಿದ್ದಾರೆ. ಕೋವಿಡ್ 19 ಧೃಢ ಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ […]

ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ಸಚಿವರು ಟ್ವೀಟ್ ಮಾಡುವ ಮೂಲಕ ತಮಗೆ ಸೋಂಕು ದೃಢಪಟ್ಟಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಕೋವಿಡ್ 19 ದೃಢ ಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ನಲ್ಲಿ ಇರುತ್ತೇನೆ. ಯಾವುದೇ ಲಕ್ಷಣವಿಲ್ಲದಿರುವುದರಿಂದ ಯಾವುದೇ ರೀತಿ ಆತಂಕ ವಿಲ್ಲ ಎಂದು ಹೇಳಿದ್ದಾರೆ.
ಕೋವಿಡ್ 19 ಧೃಢ ಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುತ್ತೇನೆ.
ಯಾವುದೇ ಲಕ್ಷಣವಿಲ್ಲದಿರುವುದರಿಂದ ಯಾವುದೇ ರೀತಿ ಆತಂಕ ವಿಲ್ಲ.
— S.Suresh Kumar, Minister – Govt of Karnataka (@nimmasuresh) October 5, 2020



