AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗಳನ್ನು ಆರಂಭಿಸುವುದು ಸೂಕ್ತವಿದೆಯಾ? -ಸಚಿವ ಸುರೇಶ್​ ಕುಮಾರ್ ನೇರ ಪ್ರಶ್ನೆ

ಬೆಂಗಳೂರು: ಶಾಲೆಗಳನ್ನು ಆರಂಭಿಸುವ ಕುರಿತು ಸಲಹೆ ನೀಡಲು ಮನವಿ ಮಾಡಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ S ಸುರೇಶ್ ಕುಮಾರ್ ಎಲ್ಲಾ ಕ್ಷೇತ್ರದ ಶಾಸಕರಿಗೆ ಪತ್ರ ಬರೆದಿದ್ದಾರೆ. ಶಾಲೆಗಳನ್ನು ಆರಂಭಿಸುವುದು ಸೂಕ್ತವಿದೆಯಾ? ಶಾಲೆಗಳನ್ನ ಆರಂಭ ಮಾಡುವುದಾದರೆ ಯಾವ ತರಗತಿಯಿಂದ? UKG, LKGಯಿಂದ ಶಾಲೆ ಆರಂಭಿಸೋದು ಸಾಧ್ಯವೆ? ಶಾಲೆ ಆರಂಭಿಸಲು ಯಾವ ರೀತಿಯ ಮುನ್ನೆಚ್ಚರಿಕೆಯನ್ನು ಕೈಗೊಳ್ಳಬೇಕು? ಹೀಗೆ ಹತ್ತು ಹಲವು ಪ್ರಶ್ನೆಗಳನ್ನು ಒಳಗೊಂಡ ಪ್ರಶ್ನಾವಳಿಯ ಪತ್ರವನ್ನು ಸುರೇಶ್ ಕುಮಾರ್ ಎಲ್ಲಾ ಕ್ಷೇತ್ರದ ಶಾಸಕರಿಗೆ ಕಳುಹಿಸಿದ್ದಾರೆ.

ಶಾಲೆಗಳನ್ನು ಆರಂಭಿಸುವುದು ಸೂಕ್ತವಿದೆಯಾ? -ಸಚಿವ ಸುರೇಶ್​ ಕುಮಾರ್ ನೇರ ಪ್ರಶ್ನೆ
KUSHAL V
|

Updated on: Sep 27, 2020 | 5:04 PM

Share

ಬೆಂಗಳೂರು: ಶಾಲೆಗಳನ್ನು ಆರಂಭಿಸುವ ಕುರಿತು ಸಲಹೆ ನೀಡಲು ಮನವಿ ಮಾಡಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ S ಸುರೇಶ್ ಕುಮಾರ್ ಎಲ್ಲಾ ಕ್ಷೇತ್ರದ ಶಾಸಕರಿಗೆ ಪತ್ರ ಬರೆದಿದ್ದಾರೆ.

ಶಾಲೆಗಳನ್ನು ಆರಂಭಿಸುವುದು ಸೂಕ್ತವಿದೆಯಾ? ಶಾಲೆಗಳನ್ನ ಆರಂಭ ಮಾಡುವುದಾದರೆ ಯಾವ ತರಗತಿಯಿಂದ? UKG, LKGಯಿಂದ ಶಾಲೆ ಆರಂಭಿಸೋದು ಸಾಧ್ಯವೆ? ಶಾಲೆ ಆರಂಭಿಸಲು ಯಾವ ರೀತಿಯ ಮುನ್ನೆಚ್ಚರಿಕೆಯನ್ನು ಕೈಗೊಳ್ಳಬೇಕು? ಹೀಗೆ ಹತ್ತು ಹಲವು ಪ್ರಶ್ನೆಗಳನ್ನು ಒಳಗೊಂಡ ಪ್ರಶ್ನಾವಳಿಯ ಪತ್ರವನ್ನು ಸುರೇಶ್ ಕುಮಾರ್ ಎಲ್ಲಾ ಕ್ಷೇತ್ರದ ಶಾಸಕರಿಗೆ ಕಳುಹಿಸಿದ್ದಾರೆ.

Follow Us
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ
ಪಂದ್ಯ ಶ್ರೇಷ್ಠ ಕಿಂಗ್ ಕೊಹ್ಲಿಗೆ ಟಿವಿ, ಮೊಬೈಲ್ ಗಿಫ್ಟ್
ಪಂದ್ಯ ಶ್ರೇಷ್ಠ ಕಿಂಗ್ ಕೊಹ್ಲಿಗೆ ಟಿವಿ, ಮೊಬೈಲ್ ಗಿಫ್ಟ್
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ತೆಲಂಗಾಣದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!
ತೆಲಂಗಾಣದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!
ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?