ಮುಳಬಾಗಿಲು ಬಳಿ ಕಾರು ಪಲ್ಟಿ: 8 ವರ್ಷದ ಬಾಲಕಿ ಸ್ಥಳದಲ್ಲೇ ಸಾವು
ಜಿಲ್ಲೆಯ ಮುಳಬಾಗಿಲು ಬಳಿಯಿರುವ ಕಾಂತರಾಜ ಸರ್ಕಲ್ ಹತ್ತಿರ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಅಪಘಾತದಲ್ಲಿ 8 ವರ್ಷದ ಮಗು ಸ್ಥಳದಲ್ಲೇ ದುರ್ಮರಣ ಹೊಂದಿದೆ.

ಅಪಘಾತದ ಭೀಕರ ದೃಶ್ಯ(ಎಡ); ಮೃತ ಬಾಲಕಿ ರೇಖಾ (ಬಲ)
ಕೋಲಾರ: ಜಿಲ್ಲೆಯ ಮುಳಬಾಗಿಲು ಬಳಿಯಿರುವ ಕಾಂತರಾಜ ಸರ್ಕಲ್ ಹತ್ತಿರ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಅಪಘಾತದಲ್ಲಿ 8 ವರ್ಷದ ಮಗು ಸ್ಥಳದಲ್ಲೇ ದುರ್ಮರಣ ಹೊಂದಿದೆ.
ಅವಘಡದಲ್ಲಿ ಬೆಂಗಳೂರು ಮೂಲದ ಬಾಲಕಿ ರೇಖಾ(8) ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಇನ್ನು, ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಳಬಾಗಿಲು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಚಿರತೆ ದಾಳಿ: ಕುರಿಗಾಹಿ ಯುವಕ ಸ್ಥಳದಲ್ಲೇ ಸಾವು