AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾರಪೇಟೆಯಲ್ಲಿ ಅಗ್ನಿ ಅವಘಡ: ಎಲೆಕ್ಟ್ರಿಕ್ ಉಪಕರಣಗಳ ಮಳಿಗೆ ಸಂಪೂರ್ಣ ಭಸ್ಮ

ಶಾರ್ಟ್​ ಸರ್ಕ್ಯೂಟ್​​​ನಿಂದ ಎಲೆಕ್ಟ್ರಿಕ್ ಉಪಕರಣಗಳ​ ಮಳಿಗೆಯೊಂದು ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ಬಂಗಾರಪೇಟೆಯಲ್ಲಿ ನಡೆದಿದೆ. ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳೆಲ್ಲಾ ಸಂಪೂರ್ಣವಾಗಿ ಭಸ್ಮವಾಗಿದೆ.

ಬಂಗಾರಪೇಟೆಯಲ್ಲಿ ಅಗ್ನಿ ಅವಘಡ: ಎಲೆಕ್ಟ್ರಿಕ್ ಉಪಕರಣಗಳ ಮಳಿಗೆ ಸಂಪೂರ್ಣ ಭಸ್ಮ
ಎಲೆಕ್ಟ್ರಿಕ್ ಉಪಕರಣಗಳ ಮಳಿಗೆ ಸಂಪೂರ್ಣ ಭಸ್ಮ
KUSHAL V
|

Updated on:Jan 09, 2021 | 10:56 PM

Share

ಕೋಲಾರ: ಶಾರ್ಟ್​ ಸರ್ಕ್ಯೂಟ್​​​ನಿಂದ ಎಲೆಕ್ಟ್ರಿಕ್ ಉಪಕರಣಗಳ​ ಮಳಿಗೆಯೊಂದು ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ಬಂಗಾರಪೇಟೆಯಲ್ಲಿ ನಡೆದಿದೆ. ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳೆಲ್ಲಾ ಸಂಪೂರ್ಣವಾಗಿ ಭಸ್ಮವಾಗಿದೆ.

ದಿನೇಶ್ ಎಂಬುವವರಿಗೆ ಸೇರಿದ್ದ ಅಂಗಡಿ ಬೆಂಕಿಗಾಹುತಿಯಾಗಿದೆ. ಇನ್ನು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿದರು.

ಭತ್ತ ಬೆಳೆದಿದ್ದರೂ ಖರೀದಿ ಮಾಡದ ಸರ್ಕಾರ, ದಲ್ಲಾಳಿಗಳು: ಹತಾಶೆಯಿಂದ ರೈತ ಆತ್ಮಹತ್ಯೆಗೆ ಶರಣು

Published On - 10:52 pm, Sat, 9 January 21

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ