ಕೋಲಾರ: ಶಾರ್ಟ್ ಸರ್ಕ್ಯೂಟ್ನಿಂದ ಎಲೆಕ್ಟ್ರಿಕ್ ಉಪಕರಣಗಳ ಮಳಿಗೆಯೊಂದು ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ಬಂಗಾರಪೇಟೆಯಲ್ಲಿ ನಡೆದಿದೆ. ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳೆಲ್ಲಾ ಸಂಪೂರ್ಣವಾಗಿ ಭಸ್ಮವಾಗಿದೆ.
ದಿನೇಶ್ ಎಂಬುವವರಿಗೆ ಸೇರಿದ್ದ ಅಂಗಡಿ ಬೆಂಕಿಗಾಹುತಿಯಾಗಿದೆ. ಇನ್ನು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿದರು.
ಭತ್ತ ಬೆಳೆದಿದ್ದರೂ ಖರೀದಿ ಮಾಡದ ಸರ್ಕಾರ, ದಲ್ಲಾಳಿಗಳು: ಹತಾಶೆಯಿಂದ ರೈತ ಆತ್ಮಹತ್ಯೆಗೆ ಶರಣು
Published On - 10:52 pm, Sat, 9 January 21