ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿ ಕಾಡಾನೆ ದಾಳಿ: ಕಾಲು ಮುರಿದುಕೊಂಡ ಕಾರ್ಮಿಕ
ಕಾಡಾನೆ ದಾಳಿ ನಡೆಸಿ ವ್ಯಕ್ತಿಯ ಕಾಲು ಮುರಿದ ಘಟನೆ ಕೊಡಗಿನ ವಿರಾಜಪೇಟೆಯಲ್ಲಿ ನಡೆದಿದೆ
ಮಡಿಕೇರಿ: ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಕಾರ್ಮಿಕನ ಕಾಲು ಮುರಿದ ಘಟನೆ ವಿರಾಜಪೇಟೆ ತಾಲೂಕಿನ ರೇಷ್ಮೆ ಹಡ್ಲುವಿನಲ್ಲಿ ನಿನ್ನೆ ಸಂಜೆ ಅಂದರೆ, ಭಾನುವಾರ ನಡೆದಿದೆ. ಗಾಯಗೊಂಡ ವ್ಯಕ್ತಿ ರಾಮು(52).
ಕೆಲಸ ಮುಗಿಸಿ ಮನೆಗೆ ತೆರಳುತ್ತಿರುವಾಗ ಈ ಘಟನೆ ಸಂಭವಿಸಿರುವುದಾಗಿ ಮೂಲಗಳು ತಿಳಿಸಿವೆ. ಕಾಡಾನೆಯ ದಾಳಿಯಿಂದ ರಾಮುವಿನ ಕಾಲು ಮುರಿದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಗಿಹಳ್ಳಿ ಬಳಿ ಬೈಕ್ ಚಾಲಕನ ಮೇಲೆ ಆನೆ ದಾಳಿ.. ಗಾಯಾಳು ಆಸ್ಪತ್ರೆಗೆ ದಾಖಲು
Published On - 9:09 am, Mon, 21 December 20