ಜಮೀನಿಗೆ ಹಾಕಿದ್ದ ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಮೃತ್ಯು

|

Updated on: Dec 10, 2019 | 11:55 AM

ಮಂಡ್ಯ: ಜಮೀನಿಗೆ ಹಾಕಲಾಗಿದ್ದ ವಿದ್ಯುತ್ ಬೇಲಿ ಸ್ಪರ್ಶವಾಗಿ ಕಾಡಾನೆ ಮೃತಪಟ್ಟಿರುವ ಘಟನೆ ಮಳವಳ್ಳಿ ತಾಲೂಕಿನ ಡಿ ಹಲಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಡಿ ಹಲಸಹಳ್ಳಿ ಗ್ರಾಮದ ಶಿವಮ್ಮ ಎಂಬುವರು ಜಮೀನಿಗೆ ವಿದ್ಯುತ್ ಬೇಲಿ ಅಳವಡಿಸಿದ್ದರು. ವಿದ್ಯುತ್ ಬೇಲಿ ಸ್ಪರ್ಶಿಸಿ 6 ವರ್ಷದ ಗಂಡಾನೆ ಮೃತಪಟ್ಟಿದೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಮೀನಿಗೆ ಹಾಕಿದ್ದ ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಮೃತ್ಯು
Follow us on

ಮಂಡ್ಯ: ಜಮೀನಿಗೆ ಹಾಕಲಾಗಿದ್ದ ವಿದ್ಯುತ್ ಬೇಲಿ ಸ್ಪರ್ಶವಾಗಿ ಕಾಡಾನೆ ಮೃತಪಟ್ಟಿರುವ ಘಟನೆ ಮಳವಳ್ಳಿ ತಾಲೂಕಿನ ಡಿ ಹಲಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಡಿ ಹಲಸಹಳ್ಳಿ ಗ್ರಾಮದ ಶಿವಮ್ಮ ಎಂಬುವರು ಜಮೀನಿಗೆ ವಿದ್ಯುತ್ ಬೇಲಿ ಅಳವಡಿಸಿದ್ದರು. ವಿದ್ಯುತ್ ಬೇಲಿ ಸ್ಪರ್ಶಿಸಿ 6 ವರ್ಷದ ಗಂಡಾನೆ ಮೃತಪಟ್ಟಿದೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.