ಹಾಸನ: ಪಟ್ಲ ಬೆಟ್ಟದ ಕಾಡಂಚಿನಲ್ಲಿ ಹೆಣ್ಣಾನೆ ಅನುಮಾನಾಸ್ಪದ ಸಾವು
ಪಟ್ಲ ಬೆಟ್ಟದ ಕಾಡಂಚಿನಲ್ಲಿ ಹೆಣ್ಣಾನೆ ಅನುಮಾನಾಸ್ಪದ ವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಿಸಿಲೆ ಮೀಸಲು ಅರಣ್ಯದಲ್ಲಿ ಬೆಳಕಿಗೆ ಬಂದಿದೆ. ಮೀಸಲು ಅರಣ್ಯದ ಆನೆಗುಂಡಿ ಬಳಿ ಹೆಣ್ಣಾನೆ ಶವ ಪತ್ತೆಯಾಗಿದೆ.
ಹಾಸನ: ಪಟ್ಲ ಬೆಟ್ಟದ ಕಾಡಂಚಿನಲ್ಲಿ ಹೆಣ್ಣಾನೆ ಅನುಮಾನಾಸ್ಪದ ವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಿಸಿಲೆ ಮೀಸಲು ಅರಣ್ಯದಲ್ಲಿ ಬೆಳಕಿಗೆ ಬಂದಿದೆ. ಮೀಸಲು ಅರಣ್ಯದ ಆನೆಗುಂಡಿ ಬಳಿ ಹೆಣ್ಣಾನೆ ಶವ ಪತ್ತೆಯಾಗಿದೆ.
ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ DCF ಬಸವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆನೆಯ ಮೃತದೇಹದ ಮೇಲೆ ಗಾಯದ ಗುರುತು ಪತ್ತೆಯಾದ ಹಿನ್ನೆಲೆಯಲ್ಲಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗುದೆ. ಜೊತೆಗೆ, ಪ್ರಕರಣ ದಾಖಲಿಸಿರುವ ಅರಣ್ಯ ಇಲಾಖೆ ತನಿಖೆಗೆ ಮುಂದಾಗಿದೆ.
ಬೆಂಗಳೂರಲ್ಲಿ IMA ಅಕ್ರಮದ ಮಾದರಿಯಲ್ಲೇ ಮತ್ತೊಂದು ಬಹುಕೋಟಿ ವಂಚನೆ ಬಯಲಿಗೆ!