ಕೋಲಾರ ಜಿಲ್ಲೆಯಲ್ಲಿ ಮತ್ತೆ ಕಾಣಿಸಿಕೊಂಡ ಗಜಪಡೆ, ರೈತರಲ್ಲಿ ಆತಂಕ

ಕೋಲಾರ: ಕೆಜಿಎಫ್ ತಾಲೂಕಿನ ಬಳುವನಹಳ್ಳಿ‌ ಬಳಿ ಮತ್ತೆ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿವೆ. ಗಡಿ ಗ್ರಾಮಗಳಲ್ಲಿ ಸುಮಾರು 7 ಕಾಡಾನೆಗಳು ಕಾಣಿಸಿಕೊಂಡಿವೆ. ಗ್ರಾಮದ ತೋಟಗಳಲ್ಲಿ 10ಕ್ಕೂ ಹೆಚ್ಚು ಎಕರೆ ಆಲೂಗಡ್ಡೆ, ಟೊಮೆಟೊ ಸೇರಿದಂತೆ ವಿವಿಧ ರೀತಿಯ ಬೆಳೆಗಳನ್ನು ಹಾಳು ಮಾಡಿವೆ. ರೈತರ ಲಕ್ಷಾಂತರ ರೂ. ಮೌಲ್ಯದ ಬೆಳೆ ಹಾನಿಯಾಗಿದೆ. ಹೀಗಾಗಿ ಸುತ್ತಮುತ್ತ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ. ಇನ್ನು ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋಲಾರ ಜಿಲ್ಲೆಯಲ್ಲಿ ಮತ್ತೆ ಕಾಣಿಸಿಕೊಂಡ ಗಜಪಡೆ, ರೈತರಲ್ಲಿ ಆತಂಕ
ಸಾಧು ಶ್ರೀನಾಥ್​

Updated on: Dec 07, 2019 | 11:17 AM

ಕೋಲಾರ: ಕೆಜಿಎಫ್ ತಾಲೂಕಿನ ಬಳುವನಹಳ್ಳಿ‌ ಬಳಿ ಮತ್ತೆ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿವೆ. ಗಡಿ ಗ್ರಾಮಗಳಲ್ಲಿ ಸುಮಾರು 7 ಕಾಡಾನೆಗಳು ಕಾಣಿಸಿಕೊಂಡಿವೆ.

ಗ್ರಾಮದ ತೋಟಗಳಲ್ಲಿ 10ಕ್ಕೂ ಹೆಚ್ಚು ಎಕರೆ ಆಲೂಗಡ್ಡೆ, ಟೊಮೆಟೊ ಸೇರಿದಂತೆ ವಿವಿಧ ರೀತಿಯ ಬೆಳೆಗಳನ್ನು ಹಾಳು ಮಾಡಿವೆ. ರೈತರ ಲಕ್ಷಾಂತರ ರೂ. ಮೌಲ್ಯದ ಬೆಳೆ ಹಾನಿಯಾಗಿದೆ. ಹೀಗಾಗಿ ಸುತ್ತಮುತ್ತ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ. ಇನ್ನು ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 10:12 am, Sat, 7 December 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us