ಕಾಲುಜಾರಿ ಕೆರೆಗೆ ಬಿದ್ದು.. ಆಚಾರ್ಯ ಕಾಲೇಜು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

|

Updated on: Feb 06, 2021 | 9:41 PM

ಕಾಲುಜಾರಿ ಕೆರೆಗೆ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುದುರೆಗೆರೆಯಲ್ಲಿ ನಡೆದಿದೆ. ಹೈದರಾಬಾದ್ ಮೂಲದ ವಿನೀತ್(21) ಮೃತ ವಿದ್ಯಾರ್ಥಿ.

ಕಾಲುಜಾರಿ ಕೆರೆಗೆ ಬಿದ್ದು.. ಆಚಾರ್ಯ ಕಾಲೇಜು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ಕಾಲುಜಾರಿ ಕೆರೆಗೆ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುದುರೆಗೆರೆಯಲ್ಲಿ ನಡೆದಿದೆ. ಹೈದರಾಬಾದ್ ಮೂಲದ ವಿನೀತ್(21) ಮೃತ ವಿದ್ಯಾರ್ಥಿ.

ವಿನೀತ್​ ಆಚಾರ್ಯ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ. ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ವಿದ್ಯಾವಂತ ಪತ್ನಿಗೆ ಜೀವನಾಂಶ ನಿರಾಕರಿಸುವಂತಿಲ್ಲ -ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಹತ್ತರ ಆದೇಶ