ಚಿತ್ರರಂಗದ ಬೇಡಿಕೆಗೆ ಸಿಎಂ ಸ್ಪಂದನೆ: ಕುಮಾರ ಬಂಗಾರಪ್ಪ

ಕೇಂದ್ರ ಸರ್ಕಾರವು ಭಾರತದ ಚಿತ್ರಮಂದಿರಗಳು ಸಂಪೂರ್ಣ ತೆರೆಯಲು ಅವಕಾಶ ನೀಡಿದೆ. ರಾಜ್ಯದಲ್ಲಿಯೂ ಚಿತ್ರಮಂದಿರಗಳ ಪ್ರವೇಶಕ್ಕೆ ನಿರ್ಬಂಧ ಬೇಡ ಎಂದು ಮುಖ್ಯಮಂತ್ರಿ ಬಳಿ ಮನವಿ ಮಾಡಿದ್ದೆ.

ಚಿತ್ರರಂಗದ ಬೇಡಿಕೆಗೆ ಸಿಎಂ ಸ್ಪಂದನೆ: ಕುಮಾರ ಬಂಗಾರಪ್ಪ
ಕುಮಾರ ಬಂಗಾರಪ್ಪ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Feb 03, 2021 | 5:37 PM

ಬೆಂಗಳೂರು: ಚಿತ್ರಮಂದಿರಗಳನ್ನು ಹೌಸ್​ಫುಲ್ ಮಾಡಲು ಅವಕಾಶ ಬೇಕು ಎಂಬ ಚಿತ್ರರಂಗದ ಬೇಡಿಕೆ ಬಗ್ಗೆ ಮುಖ್ಯಮಂತ್ರಿ ಜೊತೆಗೆ ಮಾತನಾಡಿದ್ದೇನೆ. ಅವರು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ ಎಂದು ಶಾಸಕ ಕುಮಾರ ಬಂಗಾರಪ್ಪ ಹೇಳಿದ್ದಾರೆ.

ಕೇಂದ್ರ ಸರ್ಕಾರವು ಭಾರತದ ಚಿತ್ರಮಂದಿರಗಳು ಸಂಪೂರ್ಣ ತೆರೆಯಲು ಅವಕಾಶ ನೀಡಿದೆ. ರಾಜ್ಯದಲ್ಲಿಯೂ ಚಿತ್ರಮಂದಿರಗಳ ಪ್ರವೇಶಕ್ಕೆ ನಿರ್ಬಂಧ ಬೇಡ ಎಂದು ಮುಖ್ಯಮಂತ್ರಿ ಬಳಿ ಮನವಿ ಮಾಡಿದ್ದೆ. ಈ ಬಗ್ಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಕುಮಾರ ಬಂಗಾರಪ್ಪ ತಿಳಿಸಿದರು.

ವಿಪತ್ತು ನಿರ್ವಹಣೆ ಕಾರಣದಿಂದ ಚಿತ್ರಮಂದಿರಗಳಿಗೆ ಪ್ರೇಕ್ಷಕರ ಪ್ರವೇಶಕ್ಕೆ ಮಿತಿ ಹೇರಲು ಆರೋಗ್ಯ ಸಚಿವರು ನಿರ್ಧರಿಸಿದ್ದಾರೆ. ಈ ಬಗ್ಗೆ ವಾಣಿಜ್ಯ ಮಂಡಳಿ ಜತೆಗೆ ಸಭೆ ನಡೆಸಿ ಚರ್ಚಿಸುತ್ತೇವೆ. ತಮಿಳುನಾಡು ಮತ್ತು ಇತರ ರಾಜ್ಯಗಳಲ್ಲಿ ಚಿತ್ರಮಂದಿಗಳಿಗೆ ಪೂರ್ಣ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ ಎಂದು ಹೇಳಿದರು.

Dhruva Sarja Tweet ರಾಜ್ಯ ಸರ್ಕಾರದ ವಿರುದ್ಧ ಧ್ರುವ ಸರ್ಜಾ ತೀವ್ರ ಅಸಮಾಧಾನ; ಟ್ವಿಟರ್​ನಲ್ಲಿ 3 ಪ್ರಶ್ನೆ ಮುಂದಿಟ್ಟ ನಟ

ಶಿವರಾಜ್​ಕುಮಾರ್ ಟ್ವೀಟ್: ಸಿನಿಮಾ ಹಾಲ್​ ಭರ್ತಿಯಾಗುವಷ್ಟು ಪ್ರೇಕ್ಷಕರು ಬರಲು ಅವಕಾಶ ಬೇಕು

Published On - 5:35 pm, Wed, 3 February 21

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್