ಜಾಹಿರಾತು ಫಲಕಗಳಿಂದ ಮುಕ್ತಿ ನೀಡಲು ಬೆಂಗಳೂರಲ್ಲಿ ಮೊಳೆ ಮುಕ್ತ ಮರ ಹಬ್ಬ

ಬೆಂಗಳೂರಿನ ರಸ್ತೆ ಬದಿ ಮರಗಳಿಗೆ ಮೊಳೆ ಹಾಗೂ ಸ್ಟಾಪಲ್ ಪಿನ್‍ ಹೊಡೆದು ಅನಧಿಕೃತವಾಗಿ ಜಾಹಿರಾತುಗಳನ್ನು  ಪ್ರದರ್ಶಿಸಲಾಗುತ್ತಿದೆ. ಇದರಿಂದ ಮರಗಳಿಗೆ ಹಾನಿಯಾಗುತ್ತಿರುವುದಲ್ಲದೆ, ನಗರದ ಸೌಂದರ್ಯಕ್ಕೆ ಧಕ್ಕೆಯಾಗುತ್ತಿದೆ.

ಜಾಹಿರಾತು ಫಲಕಗಳಿಂದ ಮುಕ್ತಿ ನೀಡಲು ಬೆಂಗಳೂರಲ್ಲಿ ಮೊಳೆ ಮುಕ್ತ ಮರ ಹಬ್ಬ
Follow us
ರಾಜೇಶ್ ದುಗ್ಗುಮನೆ
|

Updated on: Dec 12, 2020 | 9:22 PM

ಬೆಂಗಳೂರು: ಕರ್ನಾಟಕದ ರಾಜಧಾನಿ  ಬೆಂಗಳೂರನ್ನು ಗಾರ್ಡನ್​ ಸಿಟಿ ಎಂದು ಕರೆಯೋಕೆ ಕಾರಣ ಇಲ್ಲಿರುವ ಮರಗಳು. ಆದರೆ, ಇಲ್ಲಿನ ಮರಗಳಿಗೆ ಪೋಸ್ಟರ್​​ಗಳನ್ನು ಅಂಟಿಸಲು ನಿರಂತರವಾಗಿ ಮೊಳೆ ಬೀಳುತ್ತಿದೆ. ಇದನ್ನು ತಪ್ಪಿಸಲು ಈಗ ದೊಡ್ಡ ಮಟ್ಟದಲ್ಲಿ ಮೊಳೆ ಮುಕ್ತ ಮರ ಬೆಂಗಳೂರಿಗೆ ಕರೆ ನೀಡಲಾಗಿದೆ.

ಬೆಂಗಳೂರಿನ ರಸ್ತೆ ಬದಿ ಮರಗಳಿಗೆ ಮೊಳೆ ಹಾಗೂ ಸ್ಟಾಪಲ್ ಪಿನ್‍ ಹೊಡೆದು ಅನಧಿಕೃತವಾಗಿ ಜಾಹಿರಾತುಗಳನ್ನು  ಪ್ರದರ್ಶಿಸಲಾಗುತ್ತಿದೆ. ಇದರಿಂದ ಮರಗಳಿಗೆ ಹಾನಿಯಾಗುತ್ತಿರುವುದಲ್ಲದೆ, ನಗರದ ಸೌಂದರ್ಯಕ್ಕೆ ಧಕ್ಕೆಯಾಗುತ್ತಿದೆ. ಇದನ್ನು ತಡೆಯುವ ಕಾರ್ಯಕ್ರಮಕ್ಕೆ ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ, ನಟ ಕಿರಿಕ್ ಕೀರ್ತಿ ಹಾಗೂ ನಟ ಗಣೇಶ್ ರಾವ್ ಬೆಂಬಲ ನೀಡಿದ್ದಾರೆ.

ಭಾನುವಾರ ಬೆಳಗ್ಗೆ ನ್ಯಾಷನಲ್​ ಕಾಲೇಜು ಗ್ರೌಂಡ್​ನಲ್ಲಿ ಬೆಳಗ್ಗೆ 8 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಕಿರಿಕ್​ ಕೀರ್ತಿ ಆಗಮಿಸಲಿದ್ದಾರೆ. 11 ಗಂಟೆಗೆ 100 ಅಡಿ ರಸ್ತೆಯಲ್ಲಿರುವ ಇಂದಿರಾ ನಗರ ಕ್ಲಬ್​ ಸಮೀಪ ಅಣ್ಣಾಮಲೈ ಬರಲಿದ್ದಾರೆ. ಯಶವಂತಪುರದ ಚೌಡೇಶ್ವರಿ ಬಸ್​ ಸ್ಟಾಪ್​ ಬಳಿ ಮಧ್ಯಾಹ್ನ 3.30ಕ್ಕೆ ಗಣೇಶ್​ ರಾವ್​ ಬರಲಿದ್ದು, ಮೊಳೆ ಮುಕ್ತ ಮರ ಬೆಂಗಳೂರು ಹಬ್ಬಕ್ಕೆ ಕೈ ಜೋಡಿಸಲಿದ್ದಾರೆ.

ಜಾಹಿರಾತು ಫಲಕಗಳ ಹಾವಳಿ: ಶತಾಯುಷಿ ಮರಗಳು ಹೇಳುತ್ತಿವೆ ಕಣ್ಣೀರ ಕತೆ

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ