ಧಾರವಾಡ: ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮುಗಿದ ಇಂಜೆಕ್ಷನ್, ಮಾತ್ರೆಗಳು ಪತ್ತೆ
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮುಗಿದ ಇಂಜೆಕ್ಷನ್, ಮಾತ್ರೆಗಳು ಪತ್ತೆಯಾಗಿವೆ.
ಧಾರವಾಡ: ಜಿಲ್ಲೆಯ ಕುಂದಗೋಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮುಗಿದ ಇಂಜೆಕ್ಷನ್, ಮಾತ್ರೆಗಳು ಪತ್ತೆಯಾಗಿವೆ. ಲೋಕಾಯುಕ್ತ ತಂಡ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ವೇಳೆ ಅವಧಿ ಮುಗಿದ ಇಂಜೆಕ್ಷನ್ ಮತ್ತು ಮಾತ್ರೆಗಳು ಪತ್ತೆಯಾಗಿವೆ. ಈ ಬಗ್ಗೆ ಲೋಕಾಯುಕ್ತ ತಂಡ ಅಧಿಕಾರಿಗಳನ್ನು ಪ್ರಶ್ನೆ ಮಾಡಿದಾಗ, ವಿಲೇವಾರಿ ಮಾಡಲು ಇಟ್ಟಿರೋದಾಗಿ ತಿಳಿಸಿದ್ದಾರೆ. ಇದಕ್ಕೆ ಲೋಕಾಯುಕ್ತ ಅಧಿಕಾರಿಗಳು ನೋಂದಣಿ ಪುಸ್ತಕ ತೋರಿಸಿ ಎಂದಿದ್ದಕ್ಕೆ ಸಿಬ್ಬಂದಿ ಕಕ್ಕಾಬಿಕ್ಕಿಯಾಗಿದ್ದು, ಉತ್ತರಿಸಲು ತಡಬಡಾಯಿಸಿದ್ದಾರೆ.
Follow Us
Latest Videos
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ

