AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಅಪ್ಪಚ್ಚು ರಂಜನ್ ಹೆಸರಲ್ಲಿ ನಕಲಿ ಫೇಸ್​ಬುಕ್ ಖಾತೆ; 30 ಸಾವಿರ ಹಣಕ್ಕೆ ಬೇಡಿಕೆ

ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ಹಲರ ಹೆಸರಲ್ಲಿ ಫೇಸ್​ಬುಕ್​ನಲ್ಲಿ ನಕಲಿ ಖಾತೆ ತೆರೆದು ಹಣ ಕೇಳುವ ಪ್ರಕರಣಗಳು ಇತ್ತೀಚಿಗೆ ಹೆಚ್ಚುತ್ತಿವೆ. ಹೀಗೆ ಹಣವನ್ನು ಬೇಡಿಕೆಯಿಟ್ಟಾಗ ನಕಲಿ ಖಾತೆ ಎಂಬ ಅರಿವಿಲ್ಲದೇ ಹಣ ನೀಡಿ ಮೋಸಹೋದವರ ಸಂಖ್ಯೆಯೂ ಹೆಚ್ಚುತ್ತಿದೆ. ಈ ಬೆನ್ನಲ್ಲೇ ಶಾಸಕ ಅಪ್ಪಚ್ಚು ರಂಜನ್ ಹೆಸರಲ್ಲಿ ನಕಲಿ ಫೇಸ್​ಬುಕ್ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಡಲಾಗಿದೆ.

ಶಾಸಕ ಅಪ್ಪಚ್ಚು ರಂಜನ್​ರ ಚಿತ್ರ ಬಳಸಿ ನಕಲಿ ಫೇಸ್​ಬುಕ್ ಖಾತೆ
TV9 Web
| Edited By: |

Updated on: Jun 05, 2021 | 7:16 PM

Share

ಕೊಡಗು: ಶಾಸಕ ಅಪ್ಪಚ್ಚು ರಂಜನ್ ಹೆಸರಲ್ಲಿ ನಕಲಿ ಫೇಸ್​ಬುಕ್ ಖಾತೆ ಸೃಷ್ಟಿಸಿ ₹30 ಸಾವಿರಕ್ಕೆ ಶಾಸಕರ ಸ್ನೇಹಿತರ ಬಳಿ ಬೇಡಿಕೆ ಇಡಲಾಗಿದೆ ಎಂದು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಶಾಸಕರ ಪಿಎ ರವಿ ಅವರು ದೂರು ನೀಡಿದ್ದಾರೆ.

ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ಹಲರ ಹೆಸರಲ್ಲಿ ಫೇಸ್​ಬುಕ್​ನಲ್ಲಿ ನಕಲಿ ಖಾತೆ ತೆರೆದು ಹಣ ಕೇಳುವ ಪ್ರಕರಣಗಳು ಇತ್ತೀಚಿಗೆ ಹೆಚ್ಚುತ್ತಿವೆ. ಹೀಗೆ ಹಣವನ್ನು ಬೇಡಿಕೆಯಿಟ್ಟಾಗ ನಕಲಿ ಖಾತೆ ಎಂಬ ಅರಿವಿಲ್ಲದೇ ಹಣ ನೀಡಿ ಮೋಸಹೋದವರ ಸಂಖ್ಯೆಯೂ ಹೆಚ್ಚುತ್ತಿದೆ. ಈ ಬೆನ್ನಲ್ಲೇ ಶಾಸಕ ಅಪ್ಪಚ್ಚು ರಂಜನ್ ಹೆಸರಲ್ಲಿ ನಕಲಿ ಫೇಸ್​ಬುಕ್ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಡಲಾಗಿದೆ.

Appachu Ranjan

ಹಣಕ್ಕೆ ಬೇಡಿಕೆ ಇಡಲಾಗಿದೆ

ಧರ್ಮಸ್ಥಳದಲ್ಲಿ ಪರಿಸರ ದಿನ ಆಚರಿಸಿದ ಸಚಿವ ಅರವಿಂದ ಲಿಂಬಾವಳಿ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇಗುಲದಲ್ಲಿ ಸಚಿವ ಅರವಿಂದ ಲಿಂಬಾವಳಿ ವಿಶ್ವ ಪರಿಸರ ದಿನದಂದು ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಭಾಗವಹಿಸಿದ್ದರು.

Aravind Limbavali at Dharmashtala

ಧರ್ಮಸ್ಥಳದಲ್ಲಿ ಅರವಿಂದ ಲಿಂಬಾವಳಿ

ಇದನ್ನೂ ಓದಿ: ಕೊವಿಡ್​ ಬಗ್ಗೆ ಪುನೀತ್​ ರಾಜ್​ಕುಮಾರ್​ ಜಾಗೃತಿ; ಅಭಿಮಾನಿಗಳಿಗೆ ಕೊಟ್ರು ಒಂದಷ್ಟು ಟಿಪ್ಸ್​

ವಿಶ್ವ ಪರಿಸರ ದಿನಾಚರಣೆ: ಕೊವಿಡ್ ಕೇರ್ ಸೆಂಟರ್​ಗಳಿಗೆ ಸಸಿ ವಿತರಿಸಿದ ಧಾರವಾಡ ಅರಣ್ಯ ಇಲಾಖೆ

( Fake Facebook account in the name of MLA Appachu Ranjan Demand for 30 thousand)

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ

ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು

ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ

ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ

ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ

ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ

ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!