ಕೊವಿಡ್ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ 2 ಲಕ್ಷ ಮೌಲ್ಯದ ಮಾಂಗಲ್ಯಸರ ಮಾಯ; ಜೀವವೂ ಮಾಯ: ಕಣ್ಣೀರಿಟ್ಟ ಕುಟುಂಬಸ್ಥರು

3 ದಿನದ ಹಿಂದೆ ಕೊವಿಡ್ ವಾರ್ಡ್‌ಗೆ ದಾಖಲಾಗಿದ್ದ ಇಂಗಳದಾಳ್ ಗ್ರಾಮದ ಸುಮಾ(46) ಕೊರಳಿನಲ್ಲಿ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ 4.5ಗ್ರಾಂನ ಮಾಂಗಲ್ಯಸರ ಇತ್ತಂತೆ. ಕೊವಿಡ್ ವಾರ್ಡ್ಗೆ ದಾಖಲಾಗುವಾಗ ಮಾಂಗಲ್ಯಸರ ಕತ್ತಲ್ಲೇ ಇತ್ತಂತೆ

ಕೊವಿಡ್ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ 2 ಲಕ್ಷ ಮೌಲ್ಯದ ಮಾಂಗಲ್ಯಸರ ಮಾಯ; ಜೀವವೂ ಮಾಯ: ಕಣ್ಣೀರಿಟ್ಟ ಕುಟುಂಬಸ್ಥರು
ಮಹಿಳೆಯನ್ನು ಕಳೆದುಕೊಂಡ ಕುಟುಂಬಸ್ಥರು
Follow us
ಆಯೇಷಾ ಬಾನು
|

Updated on: May 10, 2021 | 12:27 PM

ಚಿತ್ರದುರ್ಗ: ಜಿಲ್ಲೆಯ ಬಸವೇಶ್ವರ ಮೆಡಿಕಲ್ ಕಾಲೇಜು & ಆಸ್ಪತ್ರೆಯಲ್ಲಿ ಕೊವಿಡ್ ಐಸಿಯು ವಾರ್ಡ್ಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದು ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರ ನಾಪತ್ತೆಯಾಗಿದೆ. ಘಟನೆ ಬಳಿಕ ಕುಟುಂಬಸ್ಥರು ಆಸ್ಪತ್ರೆ ವಿರುದ್ಧ ಆಕ್ರೋಶ ಹೊರ ಹಾಕಿದ್ದು ಇತ್ತ ಮಹಿಳೆಯನ್ನೂ ಉಳಿಸಿಕೊಡದೆ, ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ಮಾಂಗಲ್ಯಸರವನ್ನು ಆಸ್ಪತ್ರೆ ಸಿಬ್ಬಂದಿ ಕದ್ದಿದ್ದಾರೆ ಎಂದು ಆರೋಪಿಸಿದ್ದಾರೆ.

3 ದಿನದ ಹಿಂದೆ ಕೊವಿಡ್ ವಾರ್ಡ್‌ಗೆ ದಾಖಲಾಗಿದ್ದ ಇಂಗಳದಾಳ್ ಗ್ರಾಮದ ಸುಮಾ(46) ಕೊರಳಿನಲ್ಲಿ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ 4.5ಗ್ರಾಂನ ಮಾಂಗಲ್ಯಸರ ಇತ್ತಂತೆ. ಕೊವಿಡ್ ವಾರ್ಡ್ಗೆ ದಾಖಲಾಗುವಾಗ ಮಾಂಗಲ್ಯಸರ ಕತ್ತಲ್ಲೇ ಇತ್ತಂತೆ. ಆದ್ರೆ ಚಿಕಿತ್ಸೆ ಫಲಿಸದೆ ಸುಮಾ ಮೃತಪಟ್ಟಿದ್ದಾರೆ. ಆಗ ದೇಹವನ್ನು ಕುಟುಂಬಸ್ಥರಿಗೆ ನೀಡಿದ್ದಾಗ ಸರ ನಾಪತ್ತೆಯಾಗಿದೆ. ಹೀಗಾಗಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಮೃತಳ ಸಂಬಂಧಿಕರು ಆಕ್ರೋಶ ಹೊರ ಹಾಕಿದ್ದಾರೆ.

ಆಸ್ಪತ್ರೆ ಸಿಬ್ಬಂದಿ ಸೂಕ್ತ ಚಿಕಿತ್ಸೆ ನೀಡಿ‌ ಜೀವ‌ ಉಳಿಸುವ ಕೆಲಸವೂ ಮಾಡಿಲ್ಲ. ಚಿನ್ನದ ಸರವೂ ಕಳ್ಳತನವಾಗಿದೆ. ಈಗ ಆಸ್ಪತ್ರೆ ಬಿಲ್ ಕಟ್ಟುವುದೂ ತಪ್ಪಿಲ್ಲ. ಐಸಿಯು ವಾರ್ಡ್ನಲ್ಲೇ ಚಿನ್ನದ ಸರ ಕಳ್ಳತನ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಎಂಎಲ್​ಸಿ ಬೋರ್ಡ್ ಅಳವಡಿಸಿದ್ದ ಫಾರ್ಚುನರ್ ಕಾರು ಸೀಜ್; ಪೊಲೀಸರಿಗೆ ಫೋನ್ನಲ್ಲೇ ಸೂಚನೆ ಕೊಟ್ಟ ವ್ಯಕ್ತಿ!

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ