ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಮೃತಪಟ್ಟ ಆರೋಪ, ವೈದ್ಯರ ವಿರುದ್ಧ ಸಂಬಂಧಿಕರ ಆಕ್ರೋಶ
ಚಿತ್ರದುರ್ಗ: ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಮೃತಪಟ್ಟ ಆರೋಪ ಕೇಳಿ ಬಂದಿದೆ. ಚಿತ್ರದುರ್ಗದ ಬುರುಜನಹಟ್ಟಿಯ ನಿವಾಸಿ ನಿಂಗಮ್ಮ(52) ಮೃತ ಮಹಿಳೆ. ಮಧುಮೇಹದಿಂದ ಬಳಲ್ತಿದ್ದ ನಿಂಗಮ್ಮಗೆ ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ವೈದ್ಯರಿಂದ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ವೈದ್ಯರು ನಿಂಗಮ್ಮಗೆ ಮಧುಮೇಹವಿದ್ದರು ಹೈಡೋಸ್ ಔಷಧ ನೀಡಿದ್ದಾರೆ. ಹೀಗಾಗಿ ನಿಂಗಮ್ಮ ಮೃತಪಟ್ಟಿದ್ದಾರೆ ಎಂದು ವೈದ್ಯರ ವಿರುದ್ಧ ಸಂಬಂಧಿಕರು ಆರೋಪಿಸಿದ್ದಾರೆ. ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಚಿತ್ರದುರ್ಗ: ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಮೃತಪಟ್ಟ ಆರೋಪ ಕೇಳಿ ಬಂದಿದೆ. ಚಿತ್ರದುರ್ಗದ ಬುರುಜನಹಟ್ಟಿಯ ನಿವಾಸಿ ನಿಂಗಮ್ಮ(52) ಮೃತ ಮಹಿಳೆ. ಮಧುಮೇಹದಿಂದ ಬಳಲ್ತಿದ್ದ ನಿಂಗಮ್ಮಗೆ ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ವೈದ್ಯರಿಂದ ಚಿಕಿತ್ಸೆ ಕೊಡಿಸಲಾಗುತ್ತಿತ್ತು.
ಆದರೆ ವೈದ್ಯರು ನಿಂಗಮ್ಮಗೆ ಮಧುಮೇಹವಿದ್ದರು ಹೈಡೋಸ್ ಔಷಧ ನೀಡಿದ್ದಾರೆ. ಹೀಗಾಗಿ ನಿಂಗಮ್ಮ ಮೃತಪಟ್ಟಿದ್ದಾರೆ ಎಂದು ವೈದ್ಯರ ವಿರುದ್ಧ ಸಂಬಂಧಿಕರು ಆರೋಪಿಸಿದ್ದಾರೆ. ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.