AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಅನ್ನದಾತರ ‘ಗಣ’ ಕಹಳೆ ದಿನದಂದೇ.. ನೇಣುಬಿಗಿದುಕೊಂಡು ರೈತ ಆತ್ಮಹತ್ಯೆ, ಯಾಕೆ?

ಅತಿವೃಷ್ಟಿಯಿಂದ ತಾವು ಬೆಳೆದ ಬೆಳಗಳೆಲ್ಲಾ ಹಾಳಾಗಿದ್ದಕ್ಕೆ ಬೇಸತ್ತು ಹೋಗಿದ್ದರು. ಈ ಮಧ್ಯೆ, ತಾವು ಪಡೆದಿದ್ದ ಸಾಲದ ಹೊರೆಯ ಒತ್ತಡ ಹೆಚ್ಚಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಹಾವೇರಿ: ಅನ್ನದಾತರ ‘ಗಣ’ ಕಹಳೆ ದಿನದಂದೇ.. ನೇಣುಬಿಗಿದುಕೊಂಡು ರೈತ ಆತ್ಮಹತ್ಯೆ, ಯಾಕೆ?
ನೇಣುಬಿಗಿದುಕೊಂಡು ರೈತ ಮಲ್ಲಪ್ಪ ಸುಂಕದ ಆತ್ಮಹತ್ಯೆ
KUSHAL V
|

Updated on: Jan 26, 2021 | 8:24 PM

Share

ಹಾವೇರಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯ ವಿರುದ್ಧ ಕೃಷಿಕರು ಗಣರಾಜ್ಯೋತ್ಸವದ ದಿನದಂದೇ ಟ್ರ್ಯಾಕ್ಟರ್ ಱಲಿ ನಡೆಸಿದ್ದಾರೆ. ಇತ್ತ, ಈ ದಿನದಂದೇ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ದೇವಗಿರಿ ಗ್ರಾಮದಲ್ಲಿ ನಡೆದಿದೆ. ಸಾಲಬಾಧೆ ತಾಳಲಾರದೆ 36 ವರ್ಷದ ರೈತ ಮಲ್ಲಪ್ಪ ಸುಂಕದ ತಮ್ಮ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಲ್ಲಪ್ಪ ಬ್ಯಾಂಕ್​ ಸೇರಿ ವಿವಿಧೆಡೆ 5 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ರು ಎಂದು ಹೇಳಲಾಗಿದೆ. ಈ ನಡುವೆ, ತಮ್ಮ 4 ಎಕರೆ ಜಮೀನಿನಲ್ಲಿ ಹತ್ತಿ ಮತ್ತು ಮೆಕ್ಕೆಜೋಳ ಬೆಳೆಸಿದ್ದರಂತೆ. ಆದರೆ, ಅತಿವೃಷ್ಟಿಯಿಂದ ತಾವು ಬೆಳೆದ ಬೆಳಗಳೆಲ್ಲಾ ಹಾಳಾಗಿದ್ದಕ್ಕೆ ಬೇಸತ್ತು ಹೋಗಿದ್ದರು. ಈ ಮಧ್ಯೆ, ತಾವು ಪಡೆದಿದ್ದ ಸಾಲದ ಹೊರೆಯ ಒತ್ತಡ ಹೆಚ್ಚಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ್ದಕ್ಕೆ..ಕೃಷಿ ಸಚಿವ ಬಿ.ಸಿ.ಪಾಟೀಲ್‌ ವಿರುದ್ಧ ದೂರು ಸಲ್ಲಿಕೆ

Follow Us
KUSHAL V
KUSHAL V
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ