AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suicide ಸಾಲ ಮರುಪಾವತಿಸಲು ಬ್ಯಾಂಕ್​​ನಿಂದ ಬಂದ ನೋಟಿಸ್​ಗೆ ಹೆದರಿ ಜಮೀನಿನಲ್ಲಿ ರೈತ ಆತ್ಮಹತ್ಯೆಗೆ ಶರಣು

ಸಾಲ ಮರುಪಾವತಿಸಲು ಖಾಸಗಿ ಬ್ಯಾಂಕ್​​ನಿಂದ ಬಂದ ನೋಟಿಸ್​ಗೆ ಹೆದರಿ ಜಮೀನಿನಲ್ಲಿ ವಿಷಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಮಲಾಪುರ ಬಡಾವಣೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ರೈತನನ್ನು ಮಹಾರುದ್ರಪ್ಪ ಕೋಟಿ(52) ಎಂದು ಗುರುತಿಸಲಾಗಿದೆ. Suicide

Suicide ಸಾಲ ಮರುಪಾವತಿಸಲು ಬ್ಯಾಂಕ್​​ನಿಂದ ಬಂದ ನೋಟಿಸ್​ಗೆ ಹೆದರಿ ಜಮೀನಿನಲ್ಲಿ ರೈತ ಆತ್ಮಹತ್ಯೆಗೆ ಶರಣು
ನೋಟಿಸ್​ಗೆ ಹೆದರಿ ಜಮೀನಿನಲ್ಲಿ ರೈತ ಆತ್ಮಹತ್ಯೆಗೆ ಶರಣು
KUSHAL V
|

Updated on:Feb 08, 2021 | 10:51 PM

Share

ಧಾರವಾಡ: ಸಾಲ ಮರುಪಾವತಿಸಲು ಖಾಸಗಿ ಬ್ಯಾಂಕ್​​ನಿಂದ ಬಂದ ನೋಟಿಸ್​ಗೆ ಹೆದರಿ ಜಮೀನಿನಲ್ಲಿ ವಿಷಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಮಲಾಪುರ ಬಡಾವಣೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ರೈತನನ್ನು ಮಹಾರುದ್ರಪ್ಪ ಕೋಟಿ(52) ಎಂದು ಗುರುತಿಸಲಾಗಿದೆ. Suicide

ಮಹಾರುದ್ರಪ್ಪ ಬೀರೇಶ್ವರ ಸೊಸೈಟಿ ಸೇರಿದಂತೆ ವಿವಿಧೆಡೆ 5 ಲಕ್ಷ ಸಾಲ ಮಾಡಿದ್ದರಂತೆ. ಈ ನಡುವೆ, ಸಾಲ ಮರುಪಾವತಿಸುವಂತೆ ಬೀರೇಶ್ವರ ಸೊಸೈಟಿ ನೋಟಿಸ್ ಜಾರಿ ಮಾಡಿತ್ತಂತೆ. ಇದರಿಂದ ಹೆದರಿದ ರೈತ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧಾರವಾಡ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Rape ಮಾವನಿಂದಲೇ ಸೊಸೆ ಮೇಲೆ ಅತ್ಯಾಚಾರ ಆರೋಪ: ಮನನೊಂದು ವಿಷ ಕುಡಿದ ಮಹಿಳೆ ಆಸ್ಪತ್ರೆಯಲ್ಲಿ ಸಾವು

Published On - 10:41 pm, Mon, 8 February 21

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?