ಅತಿವೃಷ್ಟಿ, ಅನಾವೃಷ್ಟಿ, ಸಾಲಬಾಧೆಗೆ ಬೇಸತ್ತು.. 11 ಎಕರೆ ಜಮೀನು ಹೊಂದಿದ್ದ ರೈತ ಕೆರೆಗೆ ಹಾರಿ ಆತ್ಮಹತ್ಯೆ

ಸಾಲಬಾಧೆಯಿಂದ ಬೇಸತ್ತು ದೊಡ್ಡಕೆರೆಗೆ ಹಾರಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಮಕರಿ ಗ್ರಾಮದಲ್ಲಿ ನಡೆದಿದೆ. ಮಕರಿ ಗ್ರಾಮದ ಬಳಿ ವೀರಬಸಪ್ಪ ಹುಲ್ಮನಿ(43) ಎಂಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅತಿವೃಷ್ಟಿ, ಅನಾವೃಷ್ಟಿ, ಸಾಲಬಾಧೆಗೆ ಬೇಸತ್ತು.. 11 ಎಕರೆ ಜಮೀನು ಹೊಂದಿದ್ದ ರೈತ ಕೆರೆಗೆ ಹಾರಿ ಆತ್ಮಹತ್ಯೆ
ರೈತ ವೀರಬಸಪ್ಪ ಹುಲ್ಮನಿ
Follow us
KUSHAL V
|

Updated on:Feb 01, 2021 | 10:45 PM

ಹಾವೇರಿ: ಸಾಲಬಾಧೆಯಿಂದ ಬೇಸತ್ತು ದೊಡ್ಡಕೆರೆಗೆ ಹಾರಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಮಕರಿ ಗ್ರಾಮದಲ್ಲಿ ನಡೆದಿದೆ. ಮಕರಿ ಗ್ರಾಮದ ಬಳಿ ವೀರಬಸಪ್ಪ ಹುಲ್ಮನಿ(43) ಎಂಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

11 ಎಕರೆ ಜಮೀನು ಹೊಂದಿದ್ದ ರೈತ ವೀರಬಸಪ್ಪ ಹುಲ್ಮನಿ ಕೃಷಿಗಾಗಿ ಬ್ಯಾಂಕ್ ಮತ್ತು ಖಾಸಗಿ ವ್ಯಕ್ತಿಗಳಿಂದ 10 ಲಕ್ಷ ರೂ. ಸಾಲಮಾಡಿದ್ದರು. ಆದರೆ, ಕಳೆದ ಕೆಲವು ವರ್ಷಗಳಿಂದ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ತಾವು ಬೆಳೆದಿದ್ದ ಹತ್ತಿ ಮತ್ತು ಮೆಕ್ಕೆಜೋಳ ಹಾಳಾಗಿದ್ದರಿಂದ ವೀರಬಸಪ್ಪ ಬೇಸತ್ತಿದ್ದರು.

ಇವೆಲ್ಲದರಿಂದ ಮನನೊಂದ ರೈತ ಮಕರಿ ಗ್ರಾಮದ ದೊಡ್ಡಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಡ್ರೆಸ್​ ಕೇಳೋ ನೆಪದಲ್ಲಿ.. ಹೊಲದಲ್ಲಿ ಕೆಲಸ‌ ಮಾಡ್ತಿದ್ದ ಮಹಿಳೆಯ ಸರ ಕಸಿದು ಪರಾರಿಯಾದ ಕಿರಾತಕರು!

Published On - 10:44 pm, Mon, 1 February 21

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್