ಹುಣಸೂರು ತಾಲೂಕಿನಲ್ಲಿ ಸಾಲಬಾಧೆಯಿಂದ ರೈತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ

ಸಾಲಬಾಧೆಯಿಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನಲ್ಲಿ ನಡೆದಿದೆ. ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಹುಣಸೂರು ತಾಲೂಕಿನಲ್ಲಿ ಸಾಲಬಾಧೆಯಿಂದ ರೈತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
Follow us
shruti hegde
| Updated By: ಸಾಧು ಶ್ರೀನಾಥ್​

Updated on: Dec 30, 2020 | 10:49 AM

ಮೈಸೂರು: ಸಾಲಬಾಧೆಯಿಂದಾಗಿ ರೈತ ಕುಗ್ಗಿದ್ದ. ಸಾಲ ತೀರಿಸಲಾಗದೆ ಒದ್ದಾಡುತ್ತಿದ್ದ. ಇದನ್ನು ವಿಪರೀತವಾಗಿ ಮನಸ್ಸಿಗೆ ಹಚ್ಚಿಕೊಂಡಿದ್ದ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ದುರ್ದೈವಿ ಹುಣಸೂರು ತಾಲೂಕಿನ ಬಿ.ಆರ್​. ಕಾವಲ್ ಗ್ರಾಮದ ಅಪ್ಪಾಜಿಗೌಡ(67) ಎಂದು ತಿಳಿದು ಬಂದಿದೆ.

ಅಪ್ಪಾಜಿಗೌಡ 6 ಎಕರೆ ಜಮೀನನ್ನು ಹೊಂದಿದ್ದನು. ಜಮೀನಿನ ತುಂಬ ತಂಬಾಕು, ಮುಸುಕಿನ ಜೋಳ ಹಾಗೂ ರಾಗಿಯನ್ನು ಬೆಳೆಯುತ್ತಿದ್ದನು. ಬ್ಯಾಂಕಿನಲ್ಲಿ ಒಟ್ಟು 9ಲಕ್ಷ ಸಾಲವಿತ್ತು. ಇದರ ಜೊತೆಗೆ, ಅನಾರೋಗ್ಯದ ಸಮಸ್ಯೆ ಕೂಡ ಇತ್ತು. ಸಾಲ ತೀರಿಸಲಾಗಿದೆ ಕ್ರಿಮಿನಾಶಕ ಸೇವಿಸಿ ಅಪ್ಪಾಜಿಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೃಷ್ಣಾಪುರ ಗ್ರಾಮದಲ್ಲಿ ಸಾಲಗಾರರ ಕಾಟ ತಾಳಲಾರದೆ ರೈತ ಆತ್ಮಹತ್ಯೆ

ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು

ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ

ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ

ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ

Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು

ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು

ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ

3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ

Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ

ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!