AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಎಕರೆ ಜಮೀನು; ಹತ್ತಾರು ಲಕ್ಷ ರೂ ಸಾಲ: ಸಮೃದ್ಧ ಬೆಳೆಗೆ ಬೆಲೆಯೇ ಇಲ್ಲದೆ ಕಂಗಾಲಾದ ರೈತ.. ಆತ್ಮಹತ್ಯೆಗೆ ಶರಣು

ರೈತ ಕೃಷ್ಣೇಗೌಡ ಹನಗೋಡು ಬ್ಯಾಂಕಿನಲ್ಲಿ 4 ಲಕ್ಷ, ಒಡವೆ ಸಾಲ 1.54 ಲಕ್ಷ ಹಾಗೂ 4 ಲಕ್ಷ ಕೈಸಾಲ ಸಾಲ ಮಾಡಿದ್ದರು.

3 ಎಕರೆ ಜಮೀನು; ಹತ್ತಾರು ಲಕ್ಷ ರೂ ಸಾಲ: ಸಮೃದ್ಧ ಬೆಳೆಗೆ ಬೆಲೆಯೇ ಇಲ್ಲದೆ ಕಂಗಾಲಾದ ರೈತ.. ಆತ್ಮಹತ್ಯೆಗೆ ಶರಣು
ರೈತ ಕೃಷ್ಣೇಗೌಡ
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on: Feb 08, 2021 | 11:13 AM

Share

ಮೈಸೂರು: ಸಾಲಬಾಧೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂರು ಎಕರೆ ಜಮೀನು; ಹತ್ತಾರು ಲಕ್ಷ ರೂ ಸಾಲ 3.10 ಎಕರೆ ಜಮೀನು ಹೊಂದಿದ್ದ ಕೃಷ್ಣೇಗೌಡ ಎಂಬ ರೈತ ತಂಬಾಕು ಜೋಳ ಮತ್ತು ರಾಗಿ ಬೆಳೆ ಬೆಳೆದಿದ್ದರು. ಹನಗೋಡು ಬ್ಯಾಂಕಿನಲ್ಲಿ 4 ಲಕ್ಷ, ಒಡವೆ ಸಾಲ 1.54 ಲಕ್ಷ ಹಾಗೂ 4 ಲಕ್ಷ ಕೈಸಾಲ ಸಾಲ ಮಾಡಿದ್ದರು. ಕಳೆದ ವರ್ಷ ಅತಿಯಾದ ಮಳೆಯಿಂದ ಹಾಗು ಈ ಬಾರಿ ಕೊರೊನಾ ಹಿನ್ನೆಲೆ ಬೆಳೆದ ಬೆಳೆಗೆ ಬೆಲೆ ಇಲ್ಲದೆ ಕಂಗಾಲಾಗಿದ್ದ ರೈತ ಸಾಲ ತೀರಿಸಲು ಸಾಧ್ಯವಾಗದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೈಕೊಟ್ಟ ಹಿಂಗಾರು ಬೆಳೆ: ಸಾಲಬಾಧೆಯಿಂದ ರೈತ ಆತ್ಮಹತ್ಯೆ

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ