KSRTC ಬಸ್ ಡಿಕ್ಕಿ, ಸ್ಕೂಟರ್​ನಲ್ಲಿ ತೆರಳುತ್ತಿದ್ದ ತಂದೆ-ಮಗ ಸಾವು

ಮೈಸೂರು: ಕೋಟೆಹುಂಡಿ ಸರ್ಕಲ್ ಬಳಿ KSRTC ಬಸ್ ಹಾಗೂ ಸ್ಕೂಟರ್ ನಡುವೆ ಅಪಘಾತವಾಗಿ ತಂದೆ-ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಟ್ಟೆ ಹುಣಸೂರಿನ ಪ್ರಕಾಶ್(50), ಸುರೇಶ್(23) ಮೃತ ದುರ್ದೈವಿಗಳು. ಜೆ.ಪಿ.ನಗರದ ಮಹದೇವಪುರದಲ್ಲಿ ತಂದೆ-ಮಗ ವಾಸವಿದ್ದರು. ರೇಷನ್ ಅಕ್ಕಿಗಾಗಿ ಥಂಬ್ ಕೊಡಲು ಕಟ್ಟೆ ಹುಣಸೂರಿಗೆ ತೆರಳುತ್ತಿದ್ದರು. ಈ ವೇಳೆ ಸ್ಕೂಟರ್​ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿ ಮೃತಪಟ್ಟಿದ್ದಾರೆ. ಈ ಸಂಬಂಧ ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

KSRTC ಬಸ್ ಡಿಕ್ಕಿ, ಸ್ಕೂಟರ್​ನಲ್ಲಿ ತೆರಳುತ್ತಿದ್ದ ತಂದೆ-ಮಗ ಸಾವು
Follow us
ಸಾಧು ಶ್ರೀನಾಥ್​
|

Updated on:Dec 08, 2019 | 1:10 PM

ಮೈಸೂರು: ಕೋಟೆಹುಂಡಿ ಸರ್ಕಲ್ ಬಳಿ KSRTC ಬಸ್ ಹಾಗೂ ಸ್ಕೂಟರ್ ನಡುವೆ ಅಪಘಾತವಾಗಿ ತಂದೆ-ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಟ್ಟೆ ಹುಣಸೂರಿನ ಪ್ರಕಾಶ್(50), ಸುರೇಶ್(23) ಮೃತ ದುರ್ದೈವಿಗಳು.

ಜೆ.ಪಿ.ನಗರದ ಮಹದೇವಪುರದಲ್ಲಿ ತಂದೆ-ಮಗ ವಾಸವಿದ್ದರು. ರೇಷನ್ ಅಕ್ಕಿಗಾಗಿ ಥಂಬ್ ಕೊಡಲು ಕಟ್ಟೆ ಹುಣಸೂರಿಗೆ ತೆರಳುತ್ತಿದ್ದರು. ಈ ವೇಳೆ ಸ್ಕೂಟರ್​ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿ ಮೃತಪಟ್ಟಿದ್ದಾರೆ. ಈ ಸಂಬಂಧ ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 1:09 pm, Sun, 8 December 19

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ