ಮಗ ಮಾಡಿದ ಸಾಲಕ್ಕೆ ತಂದೆಯ ಅಪಹರಣ ಮಾಡಿದ ಸಾಲಗಾರರು! ಸಾಲದ ಮೊತ್ತ ಎಷ್ಟು ಗೊತ್ತಾ?

ಮಗ ಮಾಡಿದ ಸಾಲಕ್ಕೆ ತಂದೆಯನ್ನು ಕಿಡ್ನಾಪ್​ ಮಾಡಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಪೊಲೀಸರಿಗೆ ದೂರು ನೀಡಿದ್ದರೂ ಪ್ರತಿಕ್ರಿಯೆ ಸಿಕ್ಕಿಲ್ಲ ಎಂದು ಪತ್ನಿ ಆರೋಪಿಸಿದ್ದಾರೆ.

ಮಗ ಮಾಡಿದ ಸಾಲಕ್ಕೆ ತಂದೆಯ ಅಪಹರಣ ಮಾಡಿದ ಸಾಲಗಾರರು! ಸಾಲದ ಮೊತ್ತ ಎಷ್ಟು ಗೊತ್ತಾ?
ಧಾರು ರಾಠೋಡ್
Follow us
shruti hegde
| Updated By: ಸಾಧು ಶ್ರೀನಾಥ್​

Updated on: Feb 02, 2021 | 12:34 PM

ಯಾದಗಿರಿ: ಮಗ (ತೇಜು) ಮಾಡಿದ ತಪ್ಪಿಗೆ ತಂದೆಯನ್ನು (ಧಾರು ರಾಠೋಡ್) ಸಾಲಗಾರರು ಕಿಡ್ನಾಪ್​ ಮಾಡಿರುವ ಘಟನೆ ಶಹಾಪುರ ತಾಲೂಕಿನ ತಾಂಡಾದಲ್ಲಿ ನಡೆದಿದೆ. ಈ ಕುರಿತಂತೆ ಪೊಲೀಸರಿಗೆ ದೂರು ನೀಡಿದ್ದರೂ  ಗಮನ ಹರಿಸಿಲ್ಲ ಎಂದು ಭೀಮರಾಯನಗುಡಿ ಠಾಣೆ ಪೊಲೀಸರ ವಿರುದ್ಧ ಧಾರು ಪತ್ನಿ ತಿಪ್ಪಬಾಯಿ ಆರೋಪಿಸಿದ್ದಾರೆ.

ಮಗ ತೇಜು ಸಾಲಗಾರರ ಬಳಿ 25 ಸಾವಿರ ರೂ ಸಾಲ ಪಡೆದಿದ್ದರು. ಹಣ ಪಾವತಿಸದ ಕಾರಣ ತಂದೆಯನ್ನು ಕಿಡ್ನಾಪ್​ ಮಾಡಿ, ಬಡ್ಡಿ ಸೇರಿ 1.20 ಲಕ್ಷ ರೂ. ವಾಪಸ್ ನೀಡುವಂತೆ ಸಾಲಗಾರರು ಕಿರುಕುಳ ನೀಡುತ್ತಿದ್ದಾರೆ. 3 ತಿಂಗಳ ಹಿಂದೆ ಧಾರು ಕಿಡ್ನಾಪ್​ ಆಗಿದ್ದಾರೆ. ಸಂತೋಷ್​ ಗ್ಯಾಂಗ್​ ಅವರನ್ನು ಅಪಹರಣ ಮಾಡಿದೆ. ಈ ಕುರಿತಂತೆ ಪೊಲೀಸರು ಯಾವುದೇ ಗಮನ ಹರಿಸಿಲ್ಲ. ಗಂಡನನ್ನು ಹುಡುಕಿಕೊಡಿ ಎಂದು ಧಾರು ಪತ್ನಿ ತಿಪ್ಪಬಾಯಿ ಎಸ್​ಪಿ ಮೊರೆ ಹೋಗಿದ್ದಾರೆ.

ಕಿಡ್ನಾಪ್-ಕೊಲೆ ಯತ್ನ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ KAS ಸುಧಾ ಪತಿ: ಪ್ರಕರಣ ಯಾವುದು ಗೊತ್ತಾ!?

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ