ಮುಳ್ಳು ಹಂದಿ ಜೊತೆ ಕಾದಾಟದಲ್ಲಿ ಗಾಯಗೊಂಡಿದ್ದ ಹೆಣ್ಣು ಚಿರತೆ ಸಾವು
ಮುಳ್ಳು ಹಂದಿಯ ಜೊತೆ ಕಾದಾಟ ನಡೆಸಿದ ಬಳಿಕ ಚಿರತೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲೂಕಿನ ಕಡವಿಗೆರೆ ಬಳಿ 1 ವರ್ಷದ ಹೆಣ್ಣು ಚಿರತೆಯ ಕಳೆಬರ ಪತ್ತೆಯಾಗಿದೆ.
ಮುಳ್ಳು ಹಂದಿಯ ಜೊತೆ ಕಾದಾಟ ನಡೆಸಿದ ಬಳಿಕ ಚಿರತೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆತ್ಮಹತ್ಯೆಗೆ ಯತ್ನಿಸಿದ್ದ ಕೊರೊನಾ ಸೋಂಕಿತ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು