ಸಿಮ್ಸ್‌ ಹಾಸ್ಟೆಲ್‌ನಲ್ಲಿ ಮೆಡಿಕಲ್ ವಿದ್ಯಾರ್ಥಿನಿ ನೇಣಿಗೆ ಶರಣು

|

Updated on: Dec 27, 2020 | 8:40 AM

ಎಂಬಿಬಿಎಸ್ ಅಂತಿಮ ವರ್ಷದಲ್ಲಿ ವ್ಯಾಸಾಂಗ ಮಾಡುತ್ತಿದ್ದ ಲಲಿತಾ ಸಿಮ್ಸ್‌ನ ಹಾಸ್ಟೆಲ್‌ನಲ್ಲಿ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸಿಮ್ಸ್‌ ಹಾಸ್ಟೆಲ್‌ನಲ್ಲಿ ಮೆಡಿಕಲ್ ವಿದ್ಯಾರ್ಥಿನಿ ನೇಣಿಗೆ ಶರಣು
ಅತ್ತೆ ಸೊಸೆ ಕಿತ್ತಾಟ: ಸೊಸೆಗೆ ಚಾಕುವಿನಿಂದ ಚುಚ್ಚಿದ್ದ ಅತ್ತೆ, ಸೊಸೆ ಸತ್ತಳೆಂದು ಅಂಜಿ ನೇಣಿಗೆ ಶರಣು
Follow us on

ಶಿವಮೊಗ್ಗ: ಜಿಲ್ಲೆಯ ಮೆಡಿಕಲ್ ಇನ್ಸ್‌ಟಿಟ್ಯೂಟ್ ಆಫ್ ಸೈನ್ಸ್ (ಸಿಮ್ಸ್‌) ನಲ್ಲಿ ಮೆಡಿಕಲ್ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ಲಲಿತಾ(22) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.

ಎಂಬಿಬಿಎಸ್ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಲಲಿತಾ ಸಿಮ್ಸ್‌ನ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಲಲಿತಾ ಸಾವಿಗೆ ಕಾರಣವೇನು ಎಂಬುವುದು ತಿಳಿದು ಬಂದಿಲ್ಲ.

ಸಂಬಂಧಿಕರ ಮನೆಗೆ ಬಂದಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Published On - 12:18 pm, Wed, 23 December 20